Satish Jarkiholi

ಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು

ಆ ಸಚಿವರಿಗೆ 2 ಬಾರಿ ಹನಿ ಟ್ರ್ಯಾಪ್ ಗೆ ಯತ್ನ: ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ!
ಈ ವಿಷಯದ ಬಗ್ಗೆ ದೂರು ದಾಖಲಿಸಬೇಕು ಮತ್ತು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ... ಸಂತ್ರಸ್ತರು ಮುಂದೆ ಬಂದು ದೂರು ದಾಖಲಿಸಲು ನಾವು ಹೇಳಿದ್ದೇವೆ.

Watch | ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್! ಎಲ್ಲಾ ಪಕ್ಷದವರೂ ಇದಾರೆ... ಸತೀಶ್ ಜಾರಕಿಹೊಳಿ

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಬಂಧನ
ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಕಿಡ್ನ್ಯಾಪ್ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.

ಶಾ ಜೊತೆ ಡಿಕೆಶಿ ಕಾಣಿಸಿಕೊಂಡ ಮಾತ್ರಕ್ಕೆ ಸರ್ಕಾರ ಬಿದ್ದು ಹೋಗುತ್ತದೆಯೇ? ಯಾವ ಕ್ಷಿಪ್ರ ಕ್ರಾಂತಿಯೂ ನಡೆಯಲ್ಲ; ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಹೇಳಿದಂತೆ ಕಾಂಗ್ರೆಸ್‌ನಲ್ಲಿ ಯಾವ ಕ್ಷಿಪ್ರ ಕ್ರಾಂತಿಯೂ ನಡೆಯುವುದಿಲ್ಲ. ಬಿಜೆಪಿಯಲ್ಲೇ ಹಲವು ಬಣಗಳ ನಡುವೆ ಒಳಜಗಳವಿದೆ. ಅವರಲ್ಲೇ ಕ್ರಾಂತಿ ಆದರೂ ಆಗಬಹುದು.

ಈಗಲ್ಲ, ಮೊದಲಿನಿಂದಲೂ ಡಿಕೆಶಿ ಸಿಎಂ ಹುದ್ದೆ ರೇಸ್ ನಲ್ಲಿದ್ದಾರೆ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ನನ್ನ ಸಮಯ ಮತ್ತು ಸರದಿಗಾಗಿ ಕಾಯುತ್ತೇನೆ.

ಕಾಂಗ್ರೆಸ್ ಹೈಕಮಾಂಡ್ ದೇವಾಲಯವಿದ್ದಂತೆ, ಅಲ್ಲಿ ಯಾರು ಬೇಕಾದರೂ ಹೋಗಿ ಸಲಹೆ ನೀಡಬಹುದು: ಸತೀಶ್ ಜಾರಕಿಹೊಳಿ
ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ.

ಸಿದ್ದರಾಮಯ್ಯ ನಮಗೆ ಬೇಕೇ ಬೇಕು; ಮುಂದಿನ ಚುನಾವಣೆ ಗೆಲ್ಲಲು ಅವರು ಅನಿವಾರ್ಯ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ನಮಗೆ ಬೇಕೆ ಬೇಕು. ಚುನಾವಣೆ ನಿವೃತ್ತಿ ಆದ್ರೂ ಕೂಡ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಅವರು ಇರಬೇಕು. ಹೊಸ ನಾಯಕತ್ವ ತಯಾರಾಗುವರೆಗೆ ಸಿದ್ದರಾಮಯ್ಯ ಅನಿವಾರ್ಯ.

ಪ್ರಯಾಗ್ ರಾಜ್ ತ್ರಿವೇಣಿ ಸಂಗಮದ ಬದಲು ನಮ್ಮ ನದಿಗಳಲ್ಲೇ ಸ್ನಾನ ಮಾಡ್ತೇನೆ: ಡಿಕೆಶಿ ಕುಂಭಸ್ನಾನದ ಬಗ್ಗೆ ಜಾರಕಿಹೊಳಿ ಪ್ರತಿಕ್ರಿಯೆ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹಾಕುಂಭಕ್ಕೆ ಭೇಟಿ ನೀಡುವ ಸಂಬಂಧ ಪ್ರತಿಕ್ರಿಯಿಸಿದ ಅವರು, ನದಿಗಳ ಸಂಗಮದಲ್ಲಿ ಸ್ನಾನ ಮಾಡಲು ತಾವು ಪ್ರಯಾಗ್‌ರಾಜ್‌ಗೆ ಹೋಗುವುದಿಲ್ಲ, ಬದಲಾಗಿ ಇಲ್ಲಿನ ನದಿಗಳಲ್ಲಿ ಸ್ನಾನ ಮಾಡುವುದಾಗಿ ಜಾರಕಿಹೊಳಿ ಹೇಳಿದರು.

