Satish Jarkiholi

ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರ: ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ- ಸತೀಶ್ ಜಾರಕಿಹೊಳಿ
ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ. ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಗೊತ್ತಿಲ್ಲ. ಟಿವಿಯಲ್ಲಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ' ಎಂದರು.

ಯಾರಿಗೂ ನೊಟೀಸ್ ನೀಡಿಲ್ಲ, ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ: ಸುರ್ಜೇವಾಲಾ ಸ್ಪಷ್ಟನೆ
ಎಲ್ಲಾ ವದಂತಿಗಳನ್ನು ಯಾರು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾವುದೇ ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಸುದ್ದಿಗಾರರಿಗೆ ತಿಳಿಸಿದ್ದಾರೆ.

'ಅವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ': ಸತೀಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ ಎಂದರು.

2023ರಲ್ಲಿ ಇದ್ದ Speed ಕಡಿಮೆಯಾಗಿದೆ; KPCC ಗೆ ಪೂರ್ಣಪ್ರಮಾಣದ, ವರ್ಚಸ್ಸು ಇರುವ ಹೊಸ ಅಧ್ಯಕ್ಷರು ಬೇಕು: ಸತೀಶ್ ಜಾರಕಿಹೊಳಿ
ಇವರು ಇರಬೇಕು ಬೇಡ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲಗಳಿಗೆ ಇತಿಶ್ರಿ ಹಾಡಿ ಎಂದು ಸುರ್ಜೆವಾಲಾಗೆ ಹೇಳಿದ್ದೇನೆ.

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು: JDS ಶಾಸಕ ಶರಣಗೌಡ ಕಂದಕೂರ್
ಸತೀಶ್ ಅಣ್ಣ ಸರಳ ವ್ಯಕ್ತಿತ್ವ ಹೊಂದಿದ್ದಾರೆ. ಉತ್ತಮ ವ್ಯಕ್ತಿತ್ವ ಇರುವ ಜನಪರ ನಾಯಕರಾಗಿದ್ದು, ಇಂತಹ ವ್ಯಕ್ತಿತ್ವ ಹೊಂದಿರುವ ನಾಯಕ ಉನ್ನತ ಸ್ಥಾನಕ್ಕೆ ಅರ್ಹರು.

ಸ್ವಾಮಿ ಡಿ.ಕೆ ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿನ್ನರ್ ಮೀಟಿಂಗ್ ಗೆ ಅಶೋಕ್ ಟಾಂಗ್!
ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದಿದ್ದಾರೆ.

ಡಿಕೆಶಿ ವಿದೇಶ ಪ್ರವಾಸದಲ್ಲಿರುವಾಗಲೇ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಜೊತೆಗೆ 35 MLA ಗಳು ಭಾಗಿ!
KPCC ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.

ಮುಂದಿನ KPCC ಅಧ್ಯಕ್ಷರ ಬಗ್ಗೆ ಹೈಕಮಾಂಡ್ ತೀರ್ಮಾನ: ಸಚಿವ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಈ ವಿಚಾರ ನಮ್ಮ ಹಂತದಲ್ಲಿ ನಿರ್ಧಾರವಾಗುವಂತದ್ದಲ್ಲ.

ಅಹಿಂದ ಮತಗಳ ಬಲವರ್ಧನೆಯಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು: ಸತೀಶ್ ಜಾರಕಿಹೊಳಿ
ಶಿಗ್ಗಾಂವಿಯಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಮತ್ತು ಒಬಿಸಿಗಳನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸಲು ಪರಿಣಾಮಕಾರಿ ಕಾರ್ಯತಂತ್ರವನ್ನು ರೂಪಿಸಲಾಗಿತ್ತು. ಕ್ಷೇತ್ರದಾದ್ಯಂತ ಪಕ್ಷದ ಪ್ರಚಾರಕ್ಕಾಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿದ್ದರು.

