Satish Jarkiholi

ಬೆಳಗಾವಿ: ಸತೀಶ್ ಜಾರಕಿಹೊಳಿ ಆಪ್ತನಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ; ಹೆಚ್ಚು ಸದಸ್ಯರ ಬಲವಿದ್ದರೂ ಎಡವಿದ ಬಿಜೆಪಿ!
ರಾಜ್ಯ

ಬೆಳಗಾವಿ: ಸತೀಶ್ ಜಾರಕಿಹೊಳಿ ಆಪ್ತನಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ; ಹೆಚ್ಚು ಸದಸ್ಯರ ಬಲವಿದ್ದರೂ ಎಡವಿದ ಬಿಜೆಪಿ!

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗಾಧಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಸದಸ್ಯರ ಬಲ ಹೊಂದಿದ್ದ ಬಿಜೆಪಿ ಪಕ್ಷ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.

2028ಕ್ಕೆ ಮುಖ್ಯಮಂತ್ರಿಯಾಗುವ ಬಯಕೆ ಇದೆ: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

2028ಕ್ಕೆ ಮುಖ್ಯಮಂತ್ರಿಯಾಗುವ ಬಯಕೆ ಇದೆ: ಸಚಿವ ಸತೀಶ್ ಜಾರಕಿಹೊಳಿ

ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಪಿ. ಕೋಳಿವಾಡ್ ಹೇಳಿರುವುದು ಅವರ ವೈಯುಕ್ತಿಕ ಹೇಳಿಕೆ ಅಷ್ಟೇ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮೈಸೂರು: ಹೆಚ್.ಸಿ ಮಹದೇವಪ್ಪ ಭೇಟಿಯಾದ ಸತೀಶ್ ಜಾರಕಿಹೊಳಿ; ರಾಜ್ಯ ರಾಜಕೀಯದಲ್ಲಿ ಸಂಚಲನ
ರಾಜಕೀಯ

ಮೈಸೂರು: ಹೆಚ್.ಸಿ ಮಹದೇವಪ್ಪ ಭೇಟಿಯಾದ ಸತೀಶ್ ಜಾರಕಿಹೊಳಿ; ರಾಜ್ಯ ರಾಜಕೀಯದಲ್ಲಿ ಸಂಚಲನ

ಸಿಎಂ ಆಗಲು ಯಾರಿಗೆ ತಾನೆ ಇಷ್ಟ ಇರಲ್ಲ. ನನ್ನ ಮಗಳು ಆಸೆ ಪಡುವುದರಲ್ಲಿ ತಪ್ಪೇನಿದೆ. ಕಳೆದ ಐದು ವರ್ಷದಿಂದ ಎಲ್ಲರೂ ಸಿಎಂ ಆಗಬೇಕು ಅಂತಿದ್ದಾರೆ ಸದ್ಯಕ್ಕೆ ಸಿಎಂ ಇದ್ದಾರೆ, ಯಾವ ಬದಲಾವಣೆ ಇಲ್ಲ.

'ಪವರ್ ಸೆಂಟರ್' ಆಗಿ ಬದಲಾದ ಸತೀಶ್ ಜಾರಕಿಹೊಳಿ ನಿವಾಸ: ಕುತೂಹಲ ಮೂಡಿಸಿದ ಬಿ.ವೈ ವಿಜಯೇಂದ್ರ ಭೇಟಿ!
ರಾಜಕೀಯ

'ಪವರ್ ಸೆಂಟರ್' ಆಗಿ ಬದಲಾದ ಸತೀಶ್ ಜಾರಕಿಹೊಳಿ ನಿವಾಸ: ಕುತೂಹಲ ಮೂಡಿಸಿದ ಬಿ.ವೈ ವಿಜಯೇಂದ್ರ ಭೇಟಿ!

ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ನಿನ್ನೆ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು.

ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ಬಿವೈ ವಿಜಯೇಂದ್ರ ಹೇಳಿದ್ದು ಹೀಗೆ...
ವಿಡಿಯೋ

ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ಬಿವೈ ವಿಜಯೇಂದ್ರ ಹೇಳಿದ್ದು ಹೀಗೆ...

ಸಿಎಂ ಬದಲಾವಣೆ ಊಹಾಪೋಹಗಳ ನಡುವೆ ಜಾರಕಿಹೊಳಿ- ಖರ್ಗೆ ಭೇಟಿ!; ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ- ಹೆಚ್ ವಿಶ್ವನಾಥ್; ಮೆಟ್ರೋ ಪ್ರಯಾಣ ದರ ಶೀಘ್ರವೇ ಏರಿಕೆ; ಇವು ಇಂದಿನ ಪ್ರಮುಖ ಸುದ್ದಿಗಳು 04-10-2024
ರಾಜ್ಯ

ಸಿಎಂ ಬದಲಾವಣೆ ಊಹಾಪೋಹಗಳ ನಡುವೆ ಜಾರಕಿಹೊಳಿ- ಖರ್ಗೆ ಭೇಟಿ!; ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ- ಹೆಚ್ ವಿಶ್ವನಾಥ್; ಮೆಟ್ರೋ ಪ್ರಯಾಣ ದರ ಶೀಘ್ರವೇ ಏರಿಕೆ; ಇವು ಇಂದಿನ ಪ್ರಮುಖ ಸುದ್ದಿಗಳು 04-10-2024

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸತೀಶ್ ಜಾರಕಿಹೊಳಿ: ಒಂದು ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ!
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸತೀಶ್ ಜಾರಕಿಹೊಳಿ: ಒಂದು ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ!

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಖರ್ಗೆ ಅವರ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಚರ್ಚೆ ನಡೆಸಿರುವುದು ತೀವ್ರ ಸಂಚಲನ ಸೃಷ್ಟಿಸಿದೆ. ದಲಿತ ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಜಾರಕಿಹೊಳಿ ಹಾಗೂ ಖರ್ಗೆಯವರ ಭೇಟಿ ಮಹತ್ವ ಪಡೆದುಕೊಂಡಿದೆ

2028ಕ್ಕೆ ನಾನು ಸಿಎಂ ಆಗುವೆ: ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ
ರಾಜಕೀಯ

2028ಕ್ಕೆ ನಾನು ಸಿಎಂ ಆಗುವೆ: ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ ಸತೀಶ್ ಜಾರಕಿಹೊಳಿ ಹೇಳಿಕೆ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದರೆ ಮುಂದಿನ ಸಿಎಂ ಯಾರು ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ. ಇದರ ಬೆನ್ನಲ್ಲೆ ಸತೀಶ್ ಜಾರಕಿಹೊಳಿ ಹೆಸರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಮುಂದಾದರೆ, ತೆಲಂಗಾಣ ಸರ್ಕಾರಕ್ಕೆ ಕಂಟಕ!
ವಿಡಿಯೋ

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಮುಂದಾದರೆ, ತೆಲಂಗಾಣ ಸರ್ಕಾರಕ್ಕೆ ಕಂಟಕ!