Satish Jarkiholi

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಊಹಾಪೋಹಗಳಿಗೆ ಸಚಿವ ಸತೀಶ್ ಜಾರಕಿಹೊಳಿ ತೆರೆ
ಸಿದ್ದರಾಮಯ್ಯ ಇನ್ನು ಅಪರಾಧಿ ಎಂದು ಸಾಬೀತಾಗಿಲ್ಲ. ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲವಿದೆ. ಹಾಗಾಗ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಬಿಜೆಪಿ ಯತ್ನ ವಿಫಲವಾಗಲಿದೆ.

'ಗ್ಯಾರಂಟಿ' ಯೋಜನೆಗಳ ಪರಿಷ್ಕರಣೆ ಅಗತ್ಯವಿದೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಚರ್ಚೆಗೆ ಗ್ರಾಸ!
'ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ'

ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್
‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ. ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ.

ಒಂದು ವೇಳೆ ಸಿದ್ದರಾಮಯ್ಯ ರಾಜಿನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಮುಂದಿನ CM: ಪರೋಕ್ಷವಾಗಿ ಡಿಕೆಶಿಗೆ ರಾಜಣ್ಣ ಟಾಂಗ್!
ಸತೀಶ್ ಮತ್ತು ಸಿಎಂ ನಡುವಿನ ಸಂಬಂಧ ಹಳಸಿದೆ ಎಂಬ ವರದಿಯನ್ನು ರಾಜಣ್ಣ ತಳ್ಳಿ ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವ್ರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬುದು ನೂರಕ್ಕೆ ನೂರರಷ್ಟು ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ ಬಗ್ಗೆ ಅಸಮಾದಾನದ ಮಾತಿಲ್ಲ.

ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಲೀಡ್: ಕಾಂಗ್ರೆಸ್ ಹಿನ್ನಡೆಗೆ ಸತೀಶ ಜಾರಕಿಹೊಳಿ ನಿರ್ಧಾರಗಳೇ ಕಾರಣ; ಸವದಿ ತಿರುಗೇಟು
ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದ್ದಕ್ಕೆ ವಾಗ್ದಾಳಿ ನಡೆಸಿದ್ದರು.

ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆಗಳಾಗಿ ರೂಪಿಸಬೇಕು: ಸತೀಶ್ ಜಾರಕಿಹೊಳಿ
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಹುಕಾಲದಿಂದ ಬಾಕಿ ಉಳಿದಿದ್ದ ಬೆಳಗಾವಿ ಜಿಲ್ಲೆ ವಿಭಜನೆಯ ಸಮಸ್ಯೆ ಮತ್ತೆ ಸದ್ದು ಮಾಡುತ್ತಿದೆ.

ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ: ಅಥಣಿಯಲ್ಲಿ ಪಕ್ಷದ ಮುನ್ನಡೆಗೆ ಸವದಿ ಸಹಾಯ ಮಾಡಿಲ್ಲ- ಸತೀಶ್ ಜಾರಕಿಹೊಳಿ
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದ್ದು ಅಥಣಿ ಶಾಸಕ ಲಕ್ಷ್ಮಣ ಸವದಿ ಚುನಾವಣೆ ವೇಳೆ ಸಹಕಾರ ನೀಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ನೇರ ಆರೋಪ ಮಾಡಿದ್ದಾರೆ

KPCC ಅಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ; ಸಾಮರ್ಥ್ಯ ಇರುವವರಿಗೆ, ಅನುಭವಸ್ಥರಿಗೆ ಸಾರಥ್ಯ ಸಿಗಲಿ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನಿಲ್ಲ, ಮುಂದಿನ 4 ವರ್ಷಗಳ ಕಾಲ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಸಿಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೋರಿದ್ದು, ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

