Satish Jarkiholi

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ
ರಾಜ್ಯ

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಪಡೆಯುವ ಸಲುವಾಗಿ ಈ ಕಂಪನಿಯು "ಭಾರಿ ಪ್ರಮಾಣದಲ್ಲಿ ಲಂಚ" ನೀಡಿದೆ ಮತ್ತು ಆ ಹಣವನ್ನು ವಿದೇಶಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ರೂ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ
ರಾಜ್ಯ

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ರೂ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

ಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.

ಅಹಿಂದ ಸಂಘಟನೆ ಮೇಲೆ ಒಡಕಿನ ಛಾಯೆ (ನೇರ ನೋಟ)
ಅಂಕಣಗಳು

ಅಹಿಂದ ಸಂಘಟನೆ ಮೇಲೆ ಒಡಕಿನ ಛಾಯೆ (ನೇರ ನೋಟ)

ಸಿದ್ದರಾಮಯ್ಯ ಅವರ ಅಹಿಂದ ಸಂಘಟನೆಯಲ್ಲಿ ಈ ಹಿಂದೆ ಅಷ್ಟಾಗಿ ಕಾಣಿಸಿಕೊಳ್ಳದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಮಾವೇಶ ಉದ್ಘಾಟಿಸಿದರು. ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಸಚಿವರು ವೇದಿಕೆ ಮೇಲೆ ಕಾಣಿಸಿಕೊಂಡರು.

ED ದಾಳಿ ರಾಜಕೀಯ ಪ್ರೇರಿತ; ವಿದೇಶದಲ್ಲಿ ಬಂಡವಾಳ ಹೂಡಿಕೆ ಮಾಡುವ ಉದ್ದೇಶವಿತ್ತು ಅಷ್ಟೇ: ಸತೀಶ್ ಜಾರಕಿಹೊಳಿ ಸ್ಪಷ್ಟನೆ
ರಾಜ್ಯ

ED ದಾಳಿ ರಾಜಕೀಯ ಪ್ರೇರಿತ; ವಿದೇಶದಲ್ಲಿ ಬಂಡವಾಳ ಹೂಡಿಕೆ ಮಾಡುವ ಉದ್ದೇಶವಿತ್ತು ಅಷ್ಟೇ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ನಾನು ವಿದೇಶದಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ಅವರು ಹೇಳುತ್ತಿದ್ದಾರೆ. ಆದರೆ ನಾನು ಯಾವುದೇ ಹೂಡಿಕೆ ಮಾಡಿಲ್ಲ. ನಾವು ಹೂಡಿಕೆ ಮಾಡುವ ಉದ್ದೇಶ ಹೊಂದಿದ್ದೇವೆ ಮತ್ತು ಅದಕ್ಕಾಗಿ ಸಿದ್ಧತೆಗಳನ್ನು ನಡೆಸುತ್ತಿದ್ದೇವೆ ಎಂದು ಮಾತ್ರ ನಾನು ಹೇಳಿದ್ದೇನೆ,"

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ
ರಾಜ್ಯ

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

ಇಡಿ ದಾಳಿ ಅಂತ್ಯವಾದ ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸತೀಶ್ ಜಾರಕಿಹೊಳಿ ಅವರು, ಇಡಿ ಅಧಿಕಾರಿಗಳು ಎರಡು ಕೋಟಿ ರೂ. ನಗದು ಹಾಗೂ ಹಲವು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದರು.

Watch | ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ; ಡಿಕೆಶಿ, ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್!
ವಿಡಿಯೋ

Watch | ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ; ಡಿಕೆಶಿ, ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್!

Watch | ಸಚಿವ ಸತೀಶ್ ಜಾರಕಿಹೊಳಿ, ಸಂಬಂಧಿಕರ ಆಸ್ತಿಗಳ ಮೇಲೆ ಇಡಿ ದಾಳಿ
ವಿಡಿಯೋ

Watch | ಸಚಿವ ಸತೀಶ್ ಜಾರಕಿಹೊಳಿ, ಸಂಬಂಧಿಕರ ಆಸ್ತಿಗಳ ಮೇಲೆ ಇಡಿ ದಾಳಿ

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ED ದಾಳಿ! Video
ರಾಜ್ಯ

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ED ದಾಳಿ! Video

ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್‌ ಲೈಸೆನ್ಸ್‌ ನೀಡಿದ್ದರು ಎನ್ನಲಾಗಿದೆ.

ಅಹಿಂದ ಸಮಾವೇಶಕ್ಕೆ ಆಪ್ತರು ಗೈರು: ಛಿದ್ರವಾಗುತ್ತಿದೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಬಣ?
ರಾಜಕೀಯ

ಅಹಿಂದ ಸಮಾವೇಶಕ್ಕೆ ಆಪ್ತರು ಗೈರು: ಛಿದ್ರವಾಗುತ್ತಿದೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಬಣ?

ಇನ್ನು ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತರಕಾಯ್ದುಕೊಂಡಿರುವ ಎಚ್.ಸಿ.ಮಹದೇವಪ್ಪ ಅವರು ಸಹ ಗರಂ ಆಗಿದ್ದು, ಅಹಿಂದ ಒಬ್ಬರಿಂದಲೇ ಆಗಿಲ್ಲ ಎಂದು ಹೇಳು ಮೂಲಕ ತಿರುಗೇಟು ನೀಡಿದ್ದಾರೆ.