Satish Jarkiholi

ಆರ್ ಎಸ್ಎಸ್ ವಿರೋಧಿ ಪುಸ್ತಕ ಪ್ರಕಟಿಸಿದ ಸತೀಶ್ ಜಾರಕಿಹೊಳಿ ಸೋಲಿಸಲು ಬಿಜೆಪಿ, ಸಂಘ ರಣತಂತ್ರ!
2023ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಿಂದ ಕೆಲವು ಪ್ರಮುಖ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ. ಆದರೆ ಅವರನ್ನೇ ಸೋಲಿಸಲು ಆರೆಸ್ಸೆಸ್...

ಬೆಳಗಾವಿಯಿಂದಲೇ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ: ಸತೀಶ್ ಜಾರಕಿಹೊಳಿ
ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.

ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಿತ್ತು: ಸತೀಶ್ ಜಾರಕಿಹೊಳಿ
ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಯವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ ಕಾಂಗ್ರೆಸ್ಸಿಗೆ ಲಾಭವಿಲ್ಲ: ಸತೀಶ್ ಜಾರಕಿಹೊಳಿ
ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ಸಂದೇಶ ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಮಾರ್ಮಿಕವಾಗಿ ಹೇಳಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಕಾಂಗ್ರೆಸ್ ಹೈ ಕಮಾಂಡ್ ತೀರ್ಮಾನಿಸಲಿದೆ: ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಹೈ ಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಪ್ರತಿಪಕ್ಷಗಳ ಒತ್ತಡದ ನಂತರ ಸರ್ಕಾರ ಪ್ಯಾಕೇಜ್ ಘೋಷಣೆ: ಸತೀಶ್ ಜಾರಕಿಹೋಳಿ
ಸರ್ಕಾರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದೆ ಹೊರತು ತೊಂದರೆಯಲ್ಲಿರುವ ಜನರಿಗೆ ನಿಜವಾಗಿ ಸಹಾಯ ಮಾಡುವ ಮನೋಭಾವ ಸರ್ಕಾರಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೋಳಿ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಕೋವಿಡ್ ನಿಂದ ದಿನಕ್ಕೆ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿಲ್ಲ: ಸತೀಶ್ ಜಾರಕಿಹೊಳಿ
ಕೋವಿಡ್ 19 ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಬೆಳಗಾವಿ ಲೋಕಸಭೆ ಉಪಚುನಾವಣೆ: ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಗೆ ಗೆಲುವು
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನಲೆ ಇಂದು ನಡೆದ ಮತ ಎಣಿಕೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಗನ್ ಮ್ಯಾನ್ ಕೊರೋನಾದಿಂದ ಸಾವು
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಗನ್ ಮ್ಯಾನ್ ಕೊರೋನಾ ಸೋಂಕಿನಿಂದ ಬುಧವಾರ ನಿಧನರಾದರು.

