Satish Jarkiholi

ಕೇವಲ ಭಾಷಣ ಮಾಡುವುದಷ್ಟೇ ಬಿಜೆಪಿ ಸಾಧನೆ: ಸತೀಶ್ ಜಾರಕಿಹೊಳಿ
ಕೇವಲ ಭಾಷಣ ಮಾಡುವುದಷ್ಟೇ ಬಿಜೆಪಿಯ ಸಾಧನೆ, ಆದರೆ, ಎಂದಿಗೂ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಬುಧವಾರ ಹೇಳಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆ ವೈಷಮ್ಯ: ಸತೀಶ ಜಾರಕಿಹೊಳಿ ಆಪ್ತರ ಮೇಲೆ ಗುಂಡಿನ ದಾಳಿ
ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವಲ್ಲೇ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತ ಸೇರಿದಂತೆ ಇಬ್ಬರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡುಹಾರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಶಾಸಕನಿಂದ ಹೊಸ ಕಾರಿಗೆ ಸ್ಮಶಾನದಲ್ಲಿ ಪೂಜೆ, ಪಕ್ಷವನ್ನು ಅಧಿಕಾರಕ್ಕೆ ತರಲು ಮಿಷನ್ 2023, ಕಾರಿನ ನಂಬರ್ 2023!
ರಾಜ್ಯದಲ್ಲಿ 2023ಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಮಿಷನ್ 2023ನ್ನು ಆರಂಭಿಸಲಾಗಿದೆ. ಕಾರ್ಯಕರ್ತರು ಪಕ್ಷದ ನಾಯಕರಿಗೆ ಪದೇ ಪದೇ ನೆನಪು ಮಾಡುವ ದೃಷ್ಠಿಯಿಂದಲೇ ತಮ್ಮ ಕಾರಿನ ಸಂಖ್ಯೆಯನ್ನು 2023 ಇಡಲಾಗಿದೆ.

ಡಿಕೆಶಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿರುವುದಕ್ಕೆ ಯಾವುದೇ ವಿಶೇಷತೆ ಇಲ್ಲ. ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.

ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ
ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ತಿರಸ್ಕರಿಸಿದ ಸತೀಶ್ ಜಾರಕಿಹೊಳಿ
ಉಪಚುನಾವಣೆ ಕರಿತ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಕ್ಕೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿಯವರು ತೀವ್ರ ಕಿಡಿಕಾರಿದ್ದಾರೆ.

ರಮೇಶ್ ಸಚಿವನಾಗಿದ್ದು 'ಲಕ್ಷ್ಮಿ ಕಟಾಕ್ಷ' ದಿಂದ: ಸತೀಶ್ ಜಾರಕಿಹೊಳಿ
ಲಕ್ಷ್ಮಿ ಹೆಬ್ಬಾಳ್ಕರ್ ತುಂಬಾ ಪವರ್ಫುಲ್ ಕಾಂಗ್ರೆಸ್ ನಾಯಕಿ. ಮೈತ್ರಿ ಸರ್ಕಾರವಿದ್ದಾಗ ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿದ್ದು ಆಕೆಯೇ. ಅವರ ಕೈಕಾಲು ಬಿದ್ದು, ಅತ್ತು ಕರೆದು ಈತ ಮಂತ್ರಿಯಾಗಿದ್ದ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಅಳಿಯನಿಂದಾಗಿ ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಳ್ಳುತ್ತಾರೆ: ಸತೀಶ್ ಜಾರಕಿಹೊಳಿ
ಅಳಿಯನಿಂದಾಗಿ ರಮೇಶ್ ಜಾರಕಿಹೊಳಿ ಅವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸಾಲ ತೀರಿದ ಬಳಿಕ ರಮೇಶ್ ಮತ್ತೆ ಕಾಂಗ್ರೆಸ್'ಗೆ ಬರುತ್ತಾರೆ: ಸತೀಶ್ ಜಾರಕಿಹೊಳಿ
ಸಾಲ ತೀರಿಸುವ ಸಲುವಾಗಿ ರಮೇಶ್ ಜಾರಕಿಹೊಳಿ ಬಿಜೆಪಿಗೆ ಹೋಗಿದ್ದು, ಸಾಲ ತೀರಿಸಿದ ಬಳಿಕ ಮತ್ತೆ ಕಾಂಗ್ರೆಸ್ ಪಕ್ಷಕ್ಕೇ ಬರುತ್ತಾರೆಂದು ಸಹೋದರ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

