Satish Jarkiholi

ನಿರೀಕ್ಷಿತ ಸಮಯಕ್ಕಿಂತ ಮುಂಚೆಯೇ ಸಚಿವನಾಗುವ ಅವಕಾಶ: ಸತೀಶ್ ಜಾರಕಿಹೊಳಿ
ಇಂದು ಸಂಜೆ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಯ ಯಮನಕರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ...

ಷರಬತ್ತು ಕುಡಿಸಿದವರೆಲ್ಲಾ ಲೀಡರ್ ಆಗಲ್ಲ: ಡಿಕೆಶಿಗೆ ಸತೀಶ್ ಜಾರಕಿ ಹೊಳಿ ಟಾಂಗ್
ಸಚಿವ ಡಿಕೆ ಶಿವಕುಮಾರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಮುಸುಕಿನ ಗುದ್ದಾಟ ಮತ್ತೆ ಮುಂದುವರೆದಿದ್ದು, 'ಷರಬತ್ತು ಕುಡಿಸಿದವರೆಲ್ಲಾ ಲೀಡರ್ ಆಗಲ್ಲ ಎಂದು ಸತೀಶ್ ಜಾರಕಿ ಹೊಳಿ ಟಾಂಗ್ ನೀಡಿದ್ದಾರೆ.

ರಾಣಿ ಚನ್ನಮ್ಮ ವಿವಿ ಕೇಸರೀಕರಣದ ವಿರುದ್ಧ ಹೋರಾಟ: ಸತೀಶ್ ಜಾರಕಿಹೊಳಿ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುತ್ತಿರುವುದರ ವಿರುದ್ಧ ಕಾಂಗ್ರೆಸ್.....

'ಆಪರೇಷನ್ ಕಮಲದ ಬಗ್ಗೆ ನನಗೆ ಮಾಹಿತಿಯಿಲ್ಲ'
: ಬೆಳಗಾವಿ ರಾಜಕೀಯದಲ್ಲಿ ತಲೆ ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ಒಕ್ಕಲಿಗ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ ನಂತರ....

ನಾವು ಕಾಂಗ್ರೆಸ್ ಬಿಡುವುದಿಲ್ಲ, ಕೆಲವು ಶಾಸಕರು ಬಿಟ್ಟು ಸರ್ಕಾರ ಪತನವಾದ್ರೆ ನಮಗೇನು ಗೊತ್ತು?: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ನಲ್ಲಿ ಜಾರಕಿಹೊಳಿ ಸಹೋದರ ಅಸಮಾಧಾನದಿಂದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗುವ ಆತಂಕ ಎದುರಾಗಿದೆ.

ಡಿಮ್ಯಾಂಡ್ ಗಳಿಗೆ ಒಪ್ಪದಿದ್ದರೆ ಸರ್ಕಾರ ಪತನ ಖಚಿತ: ಇಲ್ಲಿದೆ ಜಾರಕಿಹೊಳಿ ಸೋಹದರರ ಷರತ್ತುಗಳ ಲಿಸ್ಟ್?
ರಾಜ್ಯ ರಾಜಕೀಯ ಮೇಲಾಟ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜಾರಕಿಹೊಳಿ ಸಹೋದರರ ಕಠಿಣ ನಿಲುವು ಸಮ್ಮಿಶ್ರ ಸರ್ಕಾರಕ್ಕೆ ಸಮಸ್ಯೆಯಾಗಿದೆ. ....

ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು- ಅದಕ್ಕೆ ನಾನು ಹೊಣೆಯಲ್ಲ: ಸತೀಶ್ ಜಾರಕಿಹೊಳಿ
ರಾಜ್ಯ ರಾಜಕೀಯದಲ್ಲಿ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಹಬಹುದು ಅದಕ್ಕೆ ನಾನು ಹೊಣೆಯಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ...

ಮೈಸೂರು ನಂತರ ಭೂತರಾಮನಹಟ್ಟಿ 2 ನೇ ಅತಿದೊಡ್ಡ ಮೃಗಾಲಯವಾಗಿ ಅಭಿವೃದ್ದಿ - ಸತೀಶ್ ಜಾರಕಿಹೊಳಿ
ಮೈಸೂರು ನಂತರ ಭೂತರಾಮನಹಟ್ಟಿ ಮೃಗಾಲಯವನ್ನು 2 ನೇ ಅತಿದೊಡ್ಡ ಮೃಗಾಲಯವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ನನ್ನ ಹಾಗೂ ಲಕ್ಶ್ಮಿ ಹೆಬ್ಬಾಳ್ಕರ್ ಅವರ ಸಮಸ್ಯೆ ಒಂದೇ: ಸತೀಶ್ ಜಾರಕಿಹೋಳಿ
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ನನ್ನ ಸಮಸ್ಯೆ ಒಂದೇ. ಇಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಅವರು ಕಣ್ಣೀರು ಹಾಕುತ್ತಾರೆ, ನಾನು ಅಳುವುದಿಲ್ಲ ಅಷ್ಟೇ ವ್ಯತ್ಯಾಸ

