Satish Jarkiholi

'ಅಹಿಂದ ಯಾರ ಆಸ್ತಿಯೂ ಅಲ್ಲ'.. ಕರೆಯದೇ ಹೇಗೆ ಹೋಗಲಿ?: ಗುರುವಿನ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗರಂ!
ಹಿಂದುಳಿದ ವರ್ಗಗಳ ಸಮಾವೇಶ ಗಂಭೀರವಾಗಿ ತಗೋಬೇಕಿಲ್ಲ. ಅಹಿಂದ ಯಾರ ಆಸ್ತಿಯೂ ಅಲ್ಲ. ಯಾರು ಬೇಕಾದರೂ ಅಹಿಂದ ಸಮಾವೇಶವನ್ನು ಮಾಡಬಹುದು. ನನ್ನನ್ನು ಯಾಕೆ ಕರೆದಿಲ್ಲ ಅಂತಾ ಆಯೋಜಕರನ್ನೇ ಕೇಳಿ’ ಎಂದಿದ್ದಾರೆ.

ಯಾವಾಗ, ಎಲ್ಲಿಯಾದರೂ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ಸ್ವತಂತ್ರರು: ಸತೀಶ್ ಜಾರಕಿಹೊಳಿ
ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು ಮತ್ತು ಬಿಜೆಪಿ ವಿಷಯಗಳನ್ನು ವಿರೋಧಿಸಲು ತಡೆಯಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಜಾರಕಿಹೊಳಿ ಹೇಳಿದರು.

ದೆಹಲಿಗೆ ಹೋಗಿದ್ದರ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರವಿಲ್ಲ, DCM ಹುದ್ದೆ ಬಗ್ಗೆ ಸದ್ಯ ಯಾವುದೇ ಚರ್ಚೆಯಿಲ್ಲ: ಸತೀಶ್ ಜಾರಕಿಹೊಳಿ
ಇತ್ತೀಚೆಗೆ ತಾವು ಕೈಗೊಂಡ ದೆಹಲಿ ಪ್ರವಾಸ ಸಾಮಾನ್ಯ ಭೇಟಿಯಾಗಿತ್ತು. ಅದನ್ನು ರಾಜಕೀಯ ಬೆಳವಣಿಗೆಗಳೊಂದಿಗೆ ತಳುಕು ಹಾಕುವುದು ಸರಿಯಲ್ಲ ಎಂದು ಹೇಳಿದರು.

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!
ಇನ್ನೂ ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ನನಗೂ ಅವಕಾಶ ಸಿಗುವ ನಿರೀಕ್ಷೆಯಿದೆ.

2028ಕ್ಕೆ 'ನನ್ನ ತಂದೆಯೇ ಮುಖ್ಯಮಂತ್ರಿ': ಪ್ರಿಯಾಂಕಾ ಜಾರಕಿಹೊಳಿ
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ, ತಮ್ಮ ನಡುವೆ ಮನಸ್ತಾಪ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ತಮ್ಮ30 ವರ್ಷಗಳ ಬಾಂಧವ್ಯ ಹಾಗೆಯೇ ಇದೆ ಎಂದು ಹೇಳಿದರು.

ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ; ರಾಜಕೀಯ ಲಾಭಕ್ಕೆ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ನಾಯಕರು ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ.

ಇದೇನು ರಾಜ್ಯದ ಸಮಸ್ಯೆನಾ?: ಸಿದ್ದರಾಮಯ್ಯ ಜೊತೆ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್ ಜಾರಕಿಹೊಳಿ; Video
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿದ್ದಂತೆ ಕಾಂಗ್ರೆಸ್ ನ ಒಂದು ಗುಂಪಿನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ವರದಿಯಾಗಿತ್ತು.

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸತೀಶ್ ಜಾರಕಿಹೊಳಿ
ಚಿಕ್ಕೋಡಿ ಜಿಲ್ಲೆ ರಚನೆ ಕುರಿತ ಬೇಡಿಕೆಯೂ ಪರಿಶೀಲನೆಯಲ್ಲಿದ್ದು, ಸೂಕ್ತ ಸಮಯದಲ್ಲಿ ಸರಕಾರ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.

ಒಂದೇ ವೇದಿಕೆಯಲ್ಲಿದ್ದರೂ ಮಾತಿಲ್ಲ-ಕತೆಯಿಲ್ಲ: ಅಂತರ ಕಾಯ್ದುಕೊಂಡ ಸತೀಶ್ ಜಾರಕಿಹೊಳಿ; ಸಿದ್ದರಾಮಯ್ಯ ಜೊತೆ ಮುನಿಸಿನ ಬಗ್ಗೆ ಹೇಳಿದ್ದೇನು?
ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕ ಮೊದಲಿಗೆ ಕುಳಿತಿರದಿದ್ದರೂ ನಂತರ ನಾನು ಪಕ್ಕದಲ್ಲಿ ಕುಳಿತಿದ್ದೆ. ನಾವಿಬ್ಬರೂ ಮೊದಲಿನಂತೆಯೇ ಇದ್ದೇವೆ.

