Satish Jarkiholi

ಜೂನ್ 20 ರಂದು ಸಚಿವ ಸಂಪುಟ ಸಭೆಯಲ್ಲಿ ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆ: ಸತೀಶ್ ಜಾರಕಿಹೊಳಿ
ಯಾವುದೇ ಯೋಜನೆ ತೆಗೆದುಕೊಳ್ಳುವಾಗ, ಅದು ಸರ್ಕಾರಕ್ಕೆ ಹೊರೆ ಆಗಬಾರದು, ಪಕ್ಷಕ್ಕೂ ಹಾನಿ ಆಗಬಾರದು ಎಂಬುದು ಅವರ ಸ್ಪಷ್ಟ ಅಭಿಪ್ರಾಯ. ಒಂದು ಕಾರ್ಯಕ್ರಮ ಅಥವಾ ಯೋಜನೆ ಪಕ್ಷದ ಹೆಸರಿಗೆ ಡ್ಯಾಮೇಜ್ ಆಗುವಂತೆ ಇರಬಾರದು ಎಂದು ಹೇಳಿದ್ದಾರೆ.

ರಾಮಕೃಷ್ಣ ಹೆಗಡೆ ನಂತರ ಇದುವರೆಗೂ ಒಂದು ಸರ್ಕಾರ ರಿಪೀಟ್ ಆಗಿಲ್ಲ: 2028ರ ಸೋಲಿನ ಮುನ್ಸೂಚನೆ ಕೊಟ್ರಾ ಸತೀಶ್ ಜಾರಕಿಹೊಳಿ?
ದುಡಿದರೆ ಕೂಲಿ ಸಿಕ್ಕಿಯೇ ಸಿಗುತ್ತದೆ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕೆಲಸ ಮಾಡಿದ್ದೇವೆ ಅಂತ ಅವರಿಗೆ ಅಧಿಕಾರ ಕೊಟ್ಟಿದ್ದಾರೆ. ಯಾರು ಪಕ್ಷಕ್ಕೆ ದುಡಿಯುತ್ತಾರೆ ಅವರಿಗೆ ಅಧಿಕಾರ ಸಿಗಲೇಬೇಕು.

ಎಲ್ಲರಿಗೂ ಒಮ್ಮೆಲೆ ಉನ್ನತ ಹುದ್ದೆ ಸಿಗಲ್ಲ, ತಾಳ್ಮೆಯಿಂದ ಕಾಯುವವರಿಗೆ ಗೌರವ ಸಿಗುತ್ತದೆ: ಸತೀಶ್ ಜಾರಕಿಹೊಳಿ
ಪಕ್ಷದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ ಎನ್ನುವ ಪ್ರಶ್ನೆಯೇ ಇಲ್ಲ. ಎಲ್ಲರಿಗೂ ಎಲ್ಲವೂ ಒಂದೇ ಸಮಯದಲ್ಲಿ ಸಿಗಲು ಸಾಧ್ಯವಿಲ್ಲ. ಪರಮೇಶ್ವರ್ ನಮ್ಮ ನಾಯಕರು. ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಅದರಿಂದ ನಾವು ತೃಪ್ತಿಪಡಬೇಕು.

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಜೊತೆಗೆ KPCC ಅಧ್ಯಕ್ಷ ಪಟ್ಟ! ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ ಸಾಧ್ಯತೆ
ಜಾರಕಿಹೊಳಿ ಅವರ ಬೇಡಿಕೆಯನ್ನು ಡಿಕೆ ಶಿವಕುಮಾರ್ ವೈಯಕ್ತಿಕವಾಗಿ ಬೆಂಬಲಿಸಿದ್ದು, ಪಕ್ಷದ ವರಿಷ್ಠರನ್ನು ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.

ನಾನು KPCC ಅಧ್ಯಕ್ಷನಾಗುವುದು ಅನಿವಾರ್ಯವಲ್ಲ; ಯಾವುದೇ ಬೇಡಿಕೆ ಇಟ್ಟಿಲ್ಲ: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಹೈ ಕಮಾಂಡ್ ಸರ್ಕಾರ ರಚನೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ನಿರತರಾಗಿರುವುದರಿಂದ ಈ ವಿಷಯದ ಬಗ್ಗೆ ಪಕ್ಷದ ನಾಯಕತ್ವದೊಂದಿಗೆ ಮಾತನಾಡಿಲ್ಲ ಎಂದು ಜಾರಕಿಹೊಳಿ ಹೇಳಿದರು.

ಸಿದ್ದರಾಮಯ್ಯ ವಿರುದ್ದ 37 ಶಾಸಕರಿಂದ ಸತೀಶ್ ಜಾರಕಿಹೊಳಿ ಸಹಿ ಸಂಗ್ರಹ: ಫೇಸ್‌ಬುಕ್ ಪೇಜ್ ಅಡ್ಮಿನ್‌ಗಳ ವಿರುದ್ಧ FIR
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿತ್ತು

Watch | ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪಟ್ಟು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್; ಸತೀಶ್ ಜಾರಕಿಹೊಳಿಗೆ KPCC ಜವಾಬ್ದಾರಿ?
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಸಾಧ್ಯತೆ ಗಟ್ಟಿಯಾಗುತ್ತಿದ್ದಂತೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

'ಮುಸ್ಲಿಂ', 'ಪಾಕಿಸ್ತಾನ' ಪದಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ: BJP ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ
ಬಿಜೆಪಿ ನಾಯಕರಿಗೆ ಕೇವಲ 'ಮುಸ್ಲಿಂ' ಮತ್ತು 'ಪಾಕಿಸ್ತಾನ' ಎಂಬ ಹೆಸರುಗಳನ್ನು ಉಲ್ಲೇಖಿಸಿ ಜನರ ಭಾವನೆಗಳನ್ನು ಕೆರಳಿಸುವುದಷ್ಟೇ ಗೊತ್ತು.

