Satish Jarkiholi

'ಗ್ಯಾರಂಟಿ'ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ
ರಾಜ್ಯ

'ಗ್ಯಾರಂಟಿ'ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

ಒಬ್ಬರು ಅರ್ಧ ಅವಧಿ ಎನ್ನುತ್ತಾರೆ, ಮತ್ತೊಬ್ಬರು ಪೂರ್ಣ ಅವಧಿ ಎನ್ನುತ್ತಾರೆ. ಇಂತಹ ಚರ್ಚೆಗಳಿಂದ ಶಾಸಕರು, ಕಾರ್ಯಕರ್ತರು ಹಾಗೂ ಅಧಿಕಾರಿಗಳಲ್ಲಿ ಅನಿಶ್ಚಿತತೆ ಸೃಷ್ಟಿಯಾಗುತ್ತಿದೆ. ಗೊಂದಲ ಹೀಗೆಯೇ ಮುಂದುವರಿದರೆ ಸರ್ಕಾರಕ್ಕೆ ಸಂಕಷ್ಟವಾಗಲಿದೆ.

ಸರ್ಕಾರಿ ಕಾಮಗಾರಿಗಳಲ್ಲಿ ಕಮಿಷನ್ ಪದ್ಧತಿ: ಹಿಂದೆಯೂ ಇತ್ತು, ಈಗಲು ಇದೆ ಭವಿಷ್ಯದಲ್ಲೂ ಇರುತ್ತೆ- ಸತೀಶ್ ಜಾರಕಿಹೊಳಿ
ರಾಜ್ಯ

ಸರ್ಕಾರಿ ಕಾಮಗಾರಿಗಳಲ್ಲಿ ಕಮಿಷನ್ ಪದ್ಧತಿ: ಹಿಂದೆಯೂ ಇತ್ತು, ಈಗಲು ಇದೆ ಭವಿಷ್ಯದಲ್ಲೂ ಇರುತ್ತೆ- ಸತೀಶ್ ಜಾರಕಿಹೊಳಿ

ಪ್ರಸ್ತುತ ಸರ್ಕಾರ ಅಧಿಕಾರ ವಹಿಸಿಕೊಂಡಾಗ ತಮ್ಮ ಇಲಾಖೆಯಲ್ಲಿ ಸುಮಾರು 12,000 ಕೋಟಿ ರೂ. ಬಾಕಿ ಬಾಕಿ ಇತ್ತು, ಈಗಾಗಲೇ 3,000 ಕೋಟಿ ರೂ.ಗಳನ್ನು ಕ್ಲಿಯರ್ ಮಾಡಿದ್ದೇವೆ, 9,000 ಕೋಟಿ ರೂ. ಬಾಕಿ ಪಾವತಿಸಬೇಕಾಗಿದೆ

ಎಷ್ಟು ಶಾಸಕರ ಬೆಂಬಲವಿದೆ ಎಂಬುದು ಮುಖ್ಯವಲ್ಲ; ಯಾರು ಸಮರ್ಥರೋ ಅವರಿಗೆ ಅವಕಾಶ: ಸತೀಶ್ ಜಾರಕಿಹೊಳಿ
ರಾಜಕೀಯ

ಎಷ್ಟು ಶಾಸಕರ ಬೆಂಬಲವಿದೆ ಎಂಬುದು ಮುಖ್ಯವಲ್ಲ; ಯಾರು ಸಮರ್ಥರೋ ಅವರಿಗೆ ಅವಕಾಶ: ಸತೀಶ್ ಜಾರಕಿಹೊಳಿ

80-90 ಶಾಸಕರ ಬೆಂಬಲ ಇವೆಲ್ಲ ಪ್ರಶ್ನೆ ಉದ್ಭವಿಸಲ್ಲ. ಯಾರು ಸಮರ್ಥರಿದ್ದಾರೆ, ಯಾರು ಮುಂದುವರಿಯುತ್ತಾರೋ ಅವರಿಗೆ ಅವಕಾಶ ಸಿಗುತ್ತದೆ. ಆದರೆ, ಆ ಸಂದರ್ಭ ಇನ್ನೂ ಬಂದಿಲ್ಲ, ಬಂದಾಗ ಚರ್ಚೆ ಮಾಡೋಣ ಎಂದರು.

ಬೆಳಗಾವಿ ವಿಭಜನೆ ಸಂಬಂಧ CM ಸಿದ್ದರಾಮಯ್ಯ ನಿರ್ಧಾರವೇ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಬೆಳಗಾವಿ ವಿಭಜನೆ ಸಂಬಂಧ CM ಸಿದ್ದರಾಮಯ್ಯ ನಿರ್ಧಾರವೇ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ

ವಿಶಾಲವಾದ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಂತೆ ಕೋರಿ ಜಿಲ್ಲಾ ನಾಯಕರು ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.

ಆರೋಪ ಸಾಬೀತಾಗುವ ಮೊದಲೇ ರಾಜಿನಾಮೆ ಕೇಳುವುದು ಎಷ್ಟು ಸಮಂಜಸ: ತಿಮ್ಮಾಪುರ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ
ರಾಜ್ಯ

ಆರೋಪ ಸಾಬೀತಾಗುವ ಮೊದಲೇ ರಾಜಿನಾಮೆ ಕೇಳುವುದು ಎಷ್ಟು ಸಮಂಜಸ: ತಿಮ್ಮಾಪುರ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ

ಯಾವುದೇ ಆರೋಪ ಸಾಬೀತಾಗುವ ಮೊದಲೇ ರಾಜೀನಾಮೆ ಕೋರುವುದು ಎಷ್ಟು ಸಮರ್ಥನೀಯ? ಎಂದು ಅವರು ದ್ವಿಮುಖ ನೀತಿ ಎಂದು ಕರೆದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಮೂವರು ಸಚಿವರ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು,

ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿರುವುದು 5 ವರ್ಷಕ್ಕೆ, ಮತ್ತೆ ಮತ್ತೆ ಈ ಚರ್ಚೆ ಬೇಡ: ಸತೀಶ್ ಜಾರಕಿಹೊಳಿ
ರಾಜಕೀಯ

ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿರುವುದು 5 ವರ್ಷಕ್ಕೆ, ಮತ್ತೆ ಮತ್ತೆ ಈ ಚರ್ಚೆ ಬೇಡ: ಸತೀಶ್ ಜಾರಕಿಹೊಳಿ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಬಜೆಟ್ ಬಳಿಕ ನಾಯಕತ್ವ ಬದಲಾವಣೆಯಾಗುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಸಿಎಂ ರೇಸ್ ನಲ್ಲೂ ಇಲ್ಲ ಎಂದರು.

ಗೃಹಲಕ್ಷ್ಮೀ ಹಣ ಎಲ್ಲೂ ಹೋಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಗೃಹಲಕ್ಷ್ಮೀ ಹಣ ಎಲ್ಲೂ ಹೋಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಾದರೂ ನಾಪತ್ತೆಯಾದರೆ ಆದಾಯ ತೆರಿಗೆ ಇಲಾಖೆಯವರು ಸುಮ್ಮನೆ ಬಿಡುತ್ತಾರೆಯೇ? ಯೋಜನೆಯ ಹಣ ದುರುಪಯೋಗವಾಗಿಲ್ಲ.

ಸರ್ಕಾರದ ಕೆಲಸದ ವೇಳೆ ದೆಹಲಿ ಭೇಟಿ ಸಾಮಾನ್ಯ, ಮಹತ್ವ ನೀಡುವ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

ಸರ್ಕಾರದ ಕೆಲಸದ ವೇಳೆ ದೆಹಲಿ ಭೇಟಿ ಸಾಮಾನ್ಯ, ಮಹತ್ವ ನೀಡುವ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಸರ್ಕಾರದಲ್ಲಿ ಎರಡು ಪ್ರಮುಖ ಸಚಿವಾಲಯಗಳನ್ನು ನಿರ್ವಹಿಸುತ್ತಿರುವಾಗ ಹಾಗೂ ಪಕ್ಷ ಸಂಘಟನೆಯ ನೇತೃತ್ವ ವಹಿಸಿರುವಾಗ ಅಗತ್ಯ ಬಿದ್ದಾಗಲೆಲ್ಲಾ ದೆಹಲಿಗೆ ಪ್ರಯಾಣಿಸುವುದು ಅನಿವಾರ್ಯವಾಗುತ್ತದೆ.

CM ಆಪ್ತರಿಗೆ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮಸ್ಯೆ ಇನ್ನೂ ಜೀವಂತ!
ರಾಜಕೀಯ

CM ಆಪ್ತರಿಗೆ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮಸ್ಯೆ ಇನ್ನೂ ಜೀವಂತ!

ಡಿಸೆಂಬರ್ 27 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಗೆ ಮೊದಲು ಅಥವಾ ನಂತರ ಹೈಕಮಾಂಡ್ ಇಬ್ಬರಿಗೂ ಕರೆ ನೀಡುತ್ತದೆಯೇ ಎಂದು ಕಾದು ನೋಡಬೇಕಾಗಿದೆ.