Satish Jarkiholi

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್: ಎಲ್ಲರೂ ಸೇರಿರೋದ್ರಲ್ಲಿ ತಪ್ಪೇನಿದೆ; ಡಿ.ಕೆ ಶಿವಕುಮಾರ್
ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ.

ಸಿಎಂ ಕುರ್ಚಿ ಕದನ: ಸತೀಶ್ ಜಾರಕಿಹೊಳಿ ಔತಣಕೂಟದಲ್ಲಿ ಸಿದ್ದರಾಮಯ್ಯ ಭಾಗಿ, ಹೆಚ್ಚಿದ ಕುತೂಹಲ
ಸಿದ್ದರಾಮಯ್ಯ ಅವರಷ್ಟೇ ಅಲ್ಲದೆ, ಸಚಿವರಾದ ಜಿ ಪರಮೇಶ್ವರ್, ಎಚ್‌ಸಿ ಮಹಾದೇವಪ್ಪ, ಜಮೀರ್ ಅಹ್ಮದ್ ಖಾನ್, ಎಂಸಿ ಸುಧಾಕರ್ ಮತ್ತು ಶಾಸಕ ಎಎಸ್ ಪೊನ್ನಣ್ಣ ಹಾಜರಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲರೂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ.

ಕುರ್ಚಿ ಕದನ: ದಲಿತ CM ಚರ್ಚೆಗೆ ಬಲ ತುಂಬಿದ ಜಾರಕಿಹೊಳಿ ಡಿನ್ನರ್ ಮೀಟಿಂಗ್; ಶಾಸಕರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯ್ತು ಔತಣಕೂಟ..!
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷಾತೀತವಾಗಿ ದಲಿತ ಶಾಸಕರು, ಸಚಿವರು ಹಾಗೂ ಉದ್ಯಮಿಗಳ ಸಭೆ ನಡೆಸಿದ್ದು, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Watch | 'Please wait...': ರಾಹುಲ್ ಗಾಂಧಿ ಸಂದೇಶ? ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಡಿಕೆಶಿ ನನ್ನನ್ನು ಭೇಟಿಯಾಗಿದ್ದರು; ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸತೀಶ್ ಜಾರಕಿಹೊಳಿ
ಪರಮೇಶ್ವರ ಐದು ವರ್ಷ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಬೆಳಗಾವಿಯಲ್ಲಿ ಹೇಳಿದ್ದೆ. ಈಗಲೂ ಹೇಳುತ್ತೇನೆ. ಪಕ್ಷದಲ್ಲಿ ಅವರು ಕೂಡ ಹಿರಿಯರು.

ಯಾರೋ ಒಬ್ಬರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ; ಹಲವರ ಪರಿಶ್ರಮವಿದೆ: ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್
ಪರಮೇಶ್ವರ್ ಅವರು 7 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದವರು. ಅವರು ಬಹಳಷ್ಟು ಕಾರ್ಯಕ್ರಮ ಮಾಡಿದ್ದರಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂತು. ಹೀಗಾಗಿ, ಅವರು ಸಿಎಂ ಹುದ್ದೆ ಅಪೇಕ್ಷಿಸುವುದರಲ್ಲಿ ತಪ್ಪೇನಿದೆ?

ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ; ಆದರೆ 34 ಜನಕ್ಕಷ್ಟೇ ಮಂತ್ರಿಯಾಗಲು ಅವಕಾಶ: ಸತೀಶ್ ಜಾರಕಿಹೊಳಿ
ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!
ಈ ಮೂಲಕ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಂಡಾಯವೇಳಲು ಸಾಧ್ಯವಿಲ್ಲ ಎಂದಿದ್ದಾರೆ.

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ; ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?
ಆರ್‌ಡಿಪಿಆರ್ ಸಚಿವ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೈದ್ಧಾಂತಿಕ ನೆಲೆಯಲ್ಲಿ ಅಹಿಂದ ಪರವಾಗಿ ಹೋರಾಡುವ ಲಕ್ಷಣಗಳನ್ನು ತೋರಿಸಿದ್ದಾರೆ, ಆದರೆ ಅವರನ್ನು ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.

