Satish Krishna Sail

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಅಕ್ರಮದಿಂದ ರಾಜ್ಯಕ್ಕೆ 44 ಕೋಟಿ ರೂ ನಷ್ಟ; 'ಕೈ' ಶಾಸಕ ಸತೀಶ್ ಸೈಲ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ
ರಾಜ್ಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಅಕ್ರಮದಿಂದ ರಾಜ್ಯಕ್ಕೆ 44 ಕೋಟಿ ರೂ ನಷ್ಟ; 'ಕೈ' ಶಾಸಕ ಸತೀಶ್ ಸೈಲ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಚಾರ್ಜ್‌ಶೀಟ್‌ನಲ್ಲಿ ಕಬ್ಬಿಣದ ಅದಿರು ಅಕ್ರಮ ರಫ್ತಿನಿಂದ ಸರ್ಕಾರದ ಖಜಾನೆಗೆ ಸುಮಾರು 44.09 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಕಾಂಗ್ರೆಸ್ ಶಾಸಕನ ಮನೆಯಿಂದ 1.41 ಕೋಟಿ ರೂ, ಕುಟುಂಬದ ಲಾಕರ್‌ಗಳಿಂದ 6.7 ಕೆಜಿ ಚಿನ್ನ ಜಪ್ತಿ ಮಾಡಿದ ಇ.ಡಿ!
ರಾಜ್ಯ

ಕಾಂಗ್ರೆಸ್ ಶಾಸಕನ ಮನೆಯಿಂದ 1.41 ಕೋಟಿ ರೂ, ಕುಟುಂಬದ ಲಾಕರ್‌ಗಳಿಂದ 6.7 ಕೆಜಿ ಚಿನ್ನ ಜಪ್ತಿ ಮಾಡಿದ ಇ.ಡಿ!

ಬೆಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಗಸ್ಟ್ 13-14 ರಂದು ಕಾರವಾರ, ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ತನಿಖಾ ಸಂಸ್ಥೆ ಶೋಧ ನಡೆಸಿತ್ತು.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ!
ರಾಜ್ಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ!

ಒಟ್ಟು 6 ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ಆದೇಶ ಹೊರಡಿಸಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು.

Shirur landslide: ಕಾಣೆಯಾದವರ ಪತ್ತೆಗೆ ಶತ ಪ್ರಯತ್ನ, ಶೀಘ್ರ ಕಾರ್ಯಾಚರಣೆ ಮುಂದುವರಿಕೆ- MLA Satish Krishna Sail
ರಾಜ್ಯ

Shirur landslide: ಕಾಣೆಯಾದವರ ಪತ್ತೆಗೆ ಶತ ಪ್ರಯತ್ನ, ಶೀಘ್ರ ಕಾರ್ಯಾಚರಣೆ ಮುಂದುವರಿಕೆ- MLA Satish Krishna Sail

ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ (Shirur landslide) ನಾಪತ್ತೆಯಾದವರ ಪತ್ತೆಗೆ ಶತ ಪ್ರಯತ್ನ ಮಾಡಲಾಗುತ್ತಿದ್ದು, ಶೀಘ್ರ ಶೋಧ ಕಾರ್ಯಾಚರಣೆ ಪುನಾರಂಭಿಸಲಾಗುತ್ತದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.