ರಾಜ್ಯಎರಡು ದಿನಗಳ ಹಿಂದಷ್ಟೇ ಕೊರೆದಿದ್ದ ಕೊಳವೆ ಬಾವಿಗೆ ಮಗ ಬಿದ್ದು, ಮತ್ತೆ ಬದುಕಿ ಬಂದಿದ್ದಾನೆ: ಸತೀಶ್ ಮುಜಗೊಂಡ
ತಮ್ಮ ಏಕೈಕ ಮಗು ಎರಡು ದಿನಗಳ ಹಿಂದಷ್ಟೇ ಕೊರೆದಿದ್ದ ಕೊಳವೆ ಬಾವಿಗೆ ಮಗ ಬಿದ್ದು, ಪವಾಡ ಸದೃಶ ರೀತಿಯಲ್ಲಿ ಮತ್ತೆ ಬದುಕಿ ಬಂದಿದ್ದಾನೆ ಎಂದು ಸತೀಶ್ ಮುಜಗೊಂಡ ಹರ್ಷ ವ್ಯಕ್ತಪಡಿಸಿದ್ದಾರೆ.