Satluj

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?
ಬಾಲಿವುಡ್

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?

ತಿದ್ದುಪಡಿ ಜಾರಿಗೆ ಬಂದರೆ, ಯಾವುದೇ ಸಿನಿಮಾ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುವ ಮುನ್ನ ಕಡ್ಡಾಯವಾಗಿ ಸಿಬಿಎಫ್‌ಸಿ ಪ್ರಮಾಣಪತ್ರ ಹಾಗೂ ಅನುಮೋದನೆ ಪಡೆಯಬೇಕಾಗುತ್ತದೆ.

Satluj ಭಾರತದ ಸಾರ್ವಭೌಮತ್ವ, ಸಮಗ್ರತೆಗೆ ವಿರುದ್ಧ: ಸ್ಟ್ರೀಮಿಂಗ್ ಬ್ಯಾನ್ ಬೆಂಬಲಿಸಿದ ಕೇಂದ್ರದ ಸಮಿತಿ!
ದೇಶ

Satluj ಭಾರತದ ಸಾರ್ವಭೌಮತ್ವ, ಸಮಗ್ರತೆಗೆ ವಿರುದ್ಧ: ಸ್ಟ್ರೀಮಿಂಗ್ ಬ್ಯಾನ್ ಬೆಂಬಲಿಸಿದ ಕೇಂದ್ರದ ಸಮಿತಿ!

ಹನಿ ಟ್ರೆಹಾನ್ ನಿರ್ದೇಶನದ ಈ ಚಿತ್ರವು 1984 ಮತ್ತು 1994 ರ ನಡುವೆ ಪಂಜಾಬ್‌ನಲ್ಲಿ ಸಾವಿರಾರು ಅಪರಿಚಿತ ಶವಗಳ ದಹನದ ತನಿಖೆ ನಡೆಸಿದ ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಅವರ ಜೀವನಾಧಾರಿತವಾಗಿದೆ.

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?
ಸಿನಿಮಾ ಸುದ್ದಿ

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?

"ಸತ್ಲುಜ್" ಸಿನಿಮಾ ಬಿಡುಗಡೆಯಾದ ಎರಡೇ ದಿನದಲ್ಲಿ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ZEE5ಗೆ "ಭದ್ರತಾ" ಕಾರಣದಿಂದ ಚಿತ್ರವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ ಎರಡು ದಿನಗಳ ನಂತರ ಕೇಂದ್ರ ಈ ಕ್ರಮಕ್ಕೆ ಮುಂದಾಗಿದೆ.

ದಿಲ್ಜಿತ್ ದೋಸಾಂಜ್ ನಟನೆಯ 'ಸಟ್ಲುಜ್' ಬಿಡುಗಡೆಯಾಗಿ ಕೇವಲ 2 ದಿನಕ್ಕೆ OTTಯಿಂದಲೂ ಹೊರಕ್ಕೆ, ಚಿತ್ರದಲ್ಲಿ ಅಂತದ್ದೇನಿದೆ?
ಬಾಲಿವುಡ್

ದಿಲ್ಜಿತ್ ದೋಸಾಂಜ್ ನಟನೆಯ 'ಸಟ್ಲುಜ್' ಬಿಡುಗಡೆಯಾಗಿ ಕೇವಲ 2 ದಿನಕ್ಕೆ OTTಯಿಂದಲೂ ಹೊರಕ್ಕೆ, ಚಿತ್ರದಲ್ಲಿ ಅಂತದ್ದೇನಿದೆ?

ವರ್ಷಗಳ ವಿಳಂಬ ಮತ್ತು ವಿವಾದಗಳ ನಂತರ, ದಿಲ್ಜಿತ್ ದೋಸಾಂಜ್ ನಟನೆಯ ಬಹುನಿರೀಕ್ಷಿತ ಸಟ್ಲುಜ್ ಚಿತ್ರ ಜುಲೈ 3ರಂದು ZEE5 ನಲ್ಲಿ ಬಿಡುಗಡೆಯಾಯಿತು. ಸಾಮಾಜಿಕ ಮಾಧ್ಯಮದಲ್ಲಿ ಇದರ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.