ರಾಜಕೀಯರಾಷ್ಟ್ರ ರಾಜಕಾರಣಕ್ಕೆ ಸತೀಶ್ ಜಾರಕಿಹೊಳಿ ಪುತ್ರಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿಯಿಂದ ಪ್ರಿಯಾಂಕಾ ಸ್ಪರ್ಧೆ?
ಬೆಳಗಾವಿ ಮತ್ತು ಚಿಕ್ಕೋಡಿ ಸೇರಿದಂತೆ ಕೆಲವು ಲೋಕಸಭಾ ಸ್ಥಾನಗಳಿಗೆ ಪಕ್ಷವು ಮುಂದಿನ ಎರಡು ತಿಂಗಳೊಳಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಕ್ಷದ ಟಿಕೆಟ್ಗಾಗಿ ಆಕಾಂಕ್ಷಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ.