ವಾಣಿಜ್ಯಶೀಘ್ರದಲ್ಲೇ ಬ್ಯಾಂಕ್ ನೌಕರರ ವೇತನ ಶೇ. 17 ರಷ್ಟು ಹೆಚ್ಚಳ, ವಾರದಲ್ಲಿ 5 ದಿನ ಕೆಲಸ!
ಬ್ಯಾಂಕ್ ನೌಕರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಶೇ. 17 ರಷ್ಟು ವಾರ್ಷಿಕ ವೇತನ ಭತ್ಯೆ ಹೆಚ್ಚಳವನ್ನು ಭಾರತೀಯ ಬ್ಯಾಂಕ್ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ವಾರ್ಷಿಕವಾಗಿ ಸುಮಾರು 8,284 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ.