ಕ್ರಿಕೆಟ್ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ, ಖೇಲ್ ರತ್ನ ಪ್ರಶಸ್ತಿಗೆ ಸಾತ್ವಿಕ್-ಚಿರಾಗ್ ಶೆಟ್ಟಿ ನಾಮನಿರ್ದೇಶನ
ಏಕದಿನ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಶಮಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.