ಸಿನಿಮಾ ಸುದ್ದಿಸತ್ಯಜಿತ್ ಶಬ್ಬೀರ್ ನಿರ್ದೇಶನದ, ಧರ್ಮ ಕೀರ್ತಿರಾಜ್ ನಟನೆಯ 'ಬುಲೆಟ್' ಚಿತ್ರ ಬಿಡುಗಡೆ ದಿನಾಂಕ ನಿಗದಿ
ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಸತ್ಯಜಿತ್ ಶಬ್ಬೀರ್, ಇದೇ ಮೊದಲ ಬಾರಿಗೆ ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.