ರಾಜ್ಯವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿಯ ಲಂಬೋರ್ಗಿನಿ SIT ವಶಕ್ಕೆ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (SIT) ಹೈದರಾಬಾದ್ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಗಿನಿ ಕಾರನ್ನು ವಶಪಡಿಸಿಕೊಂಡಿದೆ.