ದೇಶಸೇನಾ ಮುಖ್ಯಸ್ಥ ನೇಮಕ ವಿವಾದ: ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಸಂಸದ ಬೆಂಬಲ
ಭೂಸೇನಾ ಮುಖ್ಯಸ್ಥರಾಗಿ ಬಿಪಿನ್ ರಾವತ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಒಂದೆಡೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಅದೇ ಪಕ್ಷದ ಸಂಸದರೊಬ್ಬರು ಕೇಂದ್ರ ನಿರ್ಧಾರಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ...