ವಿದೇಶಸೌದಿ ವಿಮಾನ ನಿಲ್ದಾಣದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಸಾವು: ಮೃತ ವ್ಯಕ್ತಿಯ ಇಬ್ಬರು ಪುತ್ರರು ಆಸ್ಪತ್ರೆಗೆ ದಾಖಲು!
ಮೃತರನ್ನು ಹೈದರಾಬಾದ್ನ ನಿವಾಸಿ ಮೊಹಮ್ಮದ್ ಯೂಸುಫ್ ಅಲಿ ಎಂದು ಗುರುತಿಸಲಾಗಿದೆ; ಅವರು ಉಮ್ರಾ ಯಾತ್ರೆಗಾಗಿ ಮದೀನಾಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದಾಳಿಯಲ್ಲಿ ಗಾಯಗೊಂಡವರಲ್ಲಿ ಅಲಿ ಅವರ ಪತ್ನಿ ಮತ್ತು ಮಕ್ಕಳು ಕೂಡ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.