ದೇಶ1999ರಲ್ಲಿ ಸೌದಿಯಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಭಾರತದಲ್ಲಿ ಬಂಧಿಸಿದ CBI!
ಸೌದಿ ಅರೇಬಿಯಾದಲ್ಲಿ ನಡೆದ 1999ರ ಕೊಲೆ ಪ್ರಕರಣದಲ್ಲಿ 26 ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ದಿಲ್ಶಾದ್ ನನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬಿಐ ಬಂಧಿಸಿದೆ.