ಕ್ರೀಡೆಫೀಫಾ ವಿಶ್ವಕಪ್: ಅರ್ಜೆಂಟೀನಾ ಸೋಲಿಸಿದ್ದ ಸೌದಿ ಆಟಗಾರರಿಗೆ ರೋಲ್ಸ್ ರಾಯ್ಸ್ ಕಾರು ಉಡುಗೊರೆ!
ಫೀಫಾ ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದ ಅತ್ಯಂತ ಶಕ್ತಿಶಾಲಿ ಫುಟ್ಬಾಲ್ ತಂಡವೆಂದು ಪರಿಗಣಿಸಲ್ಪಟ್ಟ ಅರ್ಜೆಂಟೀನಾವನ್ನು ಸೌದಿ ಅರೇಬಿಯಾ ತಂಡ ಸೋಲಿಸಿತ್ತು. ಇದೀಗ ಆ ಆಟಗಾರರಿಗೆ ಸೌದಿ ಅರೇಬಿಯಾ ದೊಡ್ಡ ಉಡುಗೊರೆಯನ್ನು ನೀಡುತ್ತಿದೆ.