Saudi Arabia

ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಇದೇ ಮೊದಲ ಬಾರಿ ಸೌದಿ ಅರೇಬಿಯಾ ಭಾಗಿ!
ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಮಿಸ್ ಯೂನಿವರ್ಸ್ ಪೆಜೆಂಟ್ ನಲ್ಲಿ ಭಾಗಿಯಾಗಲಿದೆ.

ಸೌದಿ ಅರೇಬಿಯಾದಲ್ಲಿ ಇತಿಹಾಸ: ಸ್ಮೃತಿ ಇರಾನಿ ನೇತೃತ್ವದ ಮೊದಲ ಮುಸ್ಲಿಮೇತರ ನಿಯೋಗ ಮದೀನಾಗೆ ಭೇಟಿ
ಸೌದಿ ಅರೇಬಿಯಾದ ಮದೀನಾ ನಗರದಲ್ಲಿ ವಿಭಿನ್ನ ರೀತಿಯ ಇತಿಹಾಸ ಸೃಷ್ಟಿಯಾಗಿದೆ. ಇಲ್ಲಿ ಭಾರತದ ಸಚಿವೆ ಸ್ಮೃತಿ ಇರಾನಿ ಮುಸ್ಲಿಮರ ಪವಿತ್ರ ನಗರ ಮದೀನಾಕ್ಕೆ ಭೇಟಿ ನೀಡಿದ್ದಾರೆ.

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಿ; ಅಮೆರಿಕಾ ಸೇರಿ ಎಲ್ಲಾ ದೇಶಗಳಿಗೆ ಸೌದಿ ಅರೇಬಿಯಾ ಆಗ್ರಹ
ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ (MBS) ಇಸ್ರೇಲ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಸಾಮಾನ್ಯ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಕ್ರೌನ್ ಪ್ರಿನ್ಸ್, ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವುದನ್ನು ನಿಲ್ಲಿಸುವಂತೆ ಎಲ್ಲಾ ದೇಶಗಳನ್ನು ಒತ್ತಾಯಿಸಿದರು.

ಗಾಜಾ ಮೇಲಿನ ದಾಳಿ: ಇಸ್ರೇಲ್ 'ಆತ್ಮರಕ್ಷಣೆ'ಯ ವಾದವನ್ನು ತಿರಸ್ಕರಿಸಿದ ಅರಬ್, ಮುಸ್ಲಿಂ ರಾಷ್ಟ್ರಗಳು!
ಗಾಜಾದಲ್ಲಿ ಇಸ್ರೇಲಿ ಪಡೆಗಳು ನಡೆಸುತ್ತಿರುವ ದಾಳಿಯನ್ನು 'ಅನಾಗರಿಕ' ಕ್ರಮ ಎಂದು ಅರಬ್ ಮತ್ತು ಮುಸ್ಲಿಂ ರಾಷ್ಟ್ರಗಳು ಖಂಡಿಸಿವೆ.

ಸೌದಿ ಅರೇಬಿಯಾದಲ್ಲಿ ಪುಣೆಯ ಇಬ್ಬರು ಮಹಿಳೆಯರ ಮಾರಾಟ: ಕರ್ನಾಟಕ ಮೂಲದ ವ್ಯಕ್ತಿ ಬಂಧನ
ಮಾನವ ಕಳ್ಳಸಾಗಣೆ ದಂಧೆಯೊಂದನ್ನು ಪುಣೆ ಪೊಲೀಸರು ಬೇಧಿಸಿದ್ದು, ಪ್ರಕರಣ ಸಂಬಂಧ ಕರ್ನಾಟಕ ಮೂಲದ ವ್ಯಕ್ತಿಯೋರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ.

ಸುಡಾನ್ ಬಿಕ್ಕಟ್ಟು: ಭಾರತೀಯರು ಸೇರಿದಂತೆ 150 ಜನರನ್ನು ಸುರಕ್ಷಿತವಾಗಿ ಕರೆತಂದ ಸೌದಿ ಅರೇಬಿಯಾ
ಸೂಡಾನ್ ನ ಮಿಲಿಟರಿ ಮತ್ತು ಮುಖ್ಯ ಪ್ಯಾರಾ ಮಿಲಿಟರಿ ಪಡೆಯ ನಡುವೆ ಉಂಟಾದ ಸಂಘರ್ಷದಲ್ಲಿ ಸಿಲುಕಿಕೊಂಡಿರುವ ವಿದೇಶಿಗರ ರಕ್ಷಣೆ ಪ್ರಾರಂಭಿಸಲಾಗಿದ್ದು, ಭಾರತ ಸೇರಿದಂತೆ ಇತರ ದೇಶಗಳ ಸುಮಾರು 150ಕ್ಕೂ ಹೆಚ್ಚು ಜನರನ್ನು ಸುಡಾನ್‌ನಿಂದ ಕರೆತರಲಾಗಿದೆ ಎಂದು ಸೌದಿ ಅರೇಬಿಯಾ ಹೇಳಿದೆ.

ಚೀನಾದ ನೆರವು: ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಬದ್ಧವೈರಿಗಳಾದ ಇರಾನ್-ಸೌದಿ ಒಪ್ಪಿಗೆ!
ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಬದ್ಧ ವೈರಿಗಳಾದ ಇರಾನ್ ಹಾಗೂ ಸೌದಿ ಅರೇಬಿಯಾ ಒಪ್ಪಿಗೆ ಸೂಚಿಸಿದ್ದು, 7 ವರ್ಷಗಳ ನಂತರ ರಾಯಭಾರ ಕಚೇರಿಗಳನ್ನು ಮತ್ತೆ ತೆರೆಯಲು ಮುಂದಾಗಿವೆ.

ಸೌದಿ ಅರೇಬಿಯಾ: ರಸ್ತೆಯಲ್ಲಿ ಅಡ್ಡ ಬಂದ ಒಂಟೆಗೆ ಕಾರು ಢಿಕ್ಕಿ; ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವು
ಸೌದಿ ಅರೇಬಿಯಾದ ಅಲ್-ಹಸಾ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಹಠಾತ್ತನೆ ಒಂಟೆಯೊಂದು ರಸ್ತೆಗೆ ಅಡ್ಡ ಬಂದ ಪರಿಣಾರ ಭೀಕರ ಅಪಘಾತ ಸಂಭವಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

ವರ್ಷಕ್ಕೆ 1770 ಕೋಟಿ ಸಂಬಳ; ಮ್ಯಾಂಚೆಸ್ಟರ್ ಯುನೈಟೆಡ್ ತೊರೆದು ಅಲ್ ನಾಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ
ಫೀಫಾ ವಿಶ್ವಕಪ್ ನಿರಾಸೆ ಬಳಿಕ ಮತ್ತೆ ಕ್ಲಬ್ ಟೂರ್ನಿಗಳತ್ತ ಮುಖ ಮಾಡಿರುವ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ನಿಂದ ಹೊರಬಂದು ಇದೀಗ ದುಬಾರಿ ಬೆಲೆಗೆ ಸೌದಿ ಅರೇಬಿಯಾ ಮೂಲದ ಅಲ್ ನಾಸ್ರ್ ಕ್ಲಬ್ ಸೇರಿಕೊಂಡಿದ್ದಾರೆ.

