Saudi Arabia

ಈ ಬಾರಿ 60 ಸಾವಿರ ಹಜ್ ಯಾತ್ರಿಕರಿಗೆ ಮಾತ್ರ ಅವಕಾಶ: ಸೌದಿ ಅರೇಬಿಯಾ
ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಈ ಬಾರಿ ಹಜ್ ಯಾತ್ರಿಕರ ಸಂಖ್ಯೆಯನ್ನು 60 ಸಾವಿರಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.

ಭಾರತದ ಆರ್ಥಿಕತೆ ಸುಧಾರಿಸುತ್ತಿದ್ದು, ನಮ್ಮ ಹೂಡಿಕೆ ಯೋಜನೆಗಳು ಪ್ರಗತಿಯಲ್ಲಿವೆ: ಸೌದಿ ಅರೇಬಿಯಾ
ಭಾರತದ ಆರ್ಥಿಕತೆ ಸುಧಾರಿಸುತ್ತಿದ್ದು, ನಮ್ಮ ಹೂಡಿಕೆ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಸೌದಿ ಅರೇಬಿಯಾ ಹೇಳಿದೆ.

ದೇಶಗಳ ಸಾಮೂಹಿಕ ಪ್ರಯತ್ನದಿಂದ ಕೋವಿಡ್-19 ಸಮಸ್ಯೆಗಳಿಂದ ಹೊರಬರಬಹುದು: ಪ್ರಧಾನಿ ನರೇಂದ್ರ ಮೋದಿ
ಈಗಷ್ಟೇ ಜಿ20 ರಾಷ್ಟ್ರಗಳ ನಾಯಕರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದೇನೆ. ಕೋವಿಡ್-19 ನಂತರ ಉಂಟಾಗಿರುವ ಆರ್ಥಿಕ ಕುಸಿತದಿಂದ ಹೊರಬರಲು ವಿಶ್ವದ ಬೃಹತ್ ಆರ್ಥಿಕ ರಾಷ್ಟ್ರಗಳು ಸಾಮೂಹಿಕ ಪ್ರಯತ್ನ ನಡೆಸಿದರೆ ಖಂಡಿತಾ ಸಾಧ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತಕ್ಕೆ ಸೌದಿ ಅರೇಬಿಯಾದಿಂದ ದೀಪಾವಳಿ ಉಡುಗೊರೆ
ಭಾರತಕ್ಕೆ ಸೌದಿ ಅರೇಬಿಯಾ ಗಿಫ್ಟ್ ನೀಡಿದ್ದು, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಗಿಲ್ಗಿಟ್ ಬಾಲ್ಟಿಸ್ಥಾನವನ್ನು ಪಾಕಿಸ್ತಾನದ ನಕಾಶೆಯಿಂದ ತೆಗೆದುಹಾಕಿದೆ.

ಕೋವಿಡ್-19 ಪ್ರಕರಣ ಹೆಚ್ಚಳ: ಭಾರತದಿಂದ ಬರುವ, ಹೋಗುವ ವಿಮಾನ ರದ್ದುಗೊಳಿಸಿದ ಸೌದಿ
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ, ಭಾರತ, ಬ್ರೆಜಿಲ್ ಮತ್ತು ಅರ್ಜೆಂಟೀನಾದಿಂದ ಬರುವ ಮತ್ತು ಹೋಗುವ ವಿಮಾನ ಪ್ರಯಾಣವನ್ನು ಬುಧವಾರ ಸ್ಥಗಿತಗೊಳಿಸಿದೆ.

ಪಾಕಿಸ್ತಾನಕ್ಕೆ ಹಣದ ಸಾಲ ಕೊಡಲ್ಲ, ಇಂಧನ ಪೂರೈಕೆ ಮಾಡಲ್ಲ: ಸೌದಿ ಅರೇಬಿಯಾ
ಪಾಕಿಸ್ತಾನಕ್ಕೆ ಇನ್ನು ಮುಂದೆ ತಾನು ಹಣದ ಸಾಲ ಅಥವಾ ತೈಲ ಪೂರೈಕೆ ಮಾಡುವುದಿಲ್ಲ ಎಂದು ಸೌದಿ ಅರೇಬಿಯಾ ಹೇಳಿದೆ.

ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ: ಮುಕ್ತಾರ್ ಅಬ್ಬಾಸ್ ನಖ್ವಿ
ಕೋವಿಡ್-19 ಪರಿಣಾಮದಿಂದಾಗಿ ಈ ವರ್ಷ ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಸೌದಿ ಅರೇಬಿಯಾ: ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ ವ್ಯಕ್ತಿಯ ಬಂಧನ
ಇಸ್ಲಾಂ ಸ್ವೀಕರಿಸಿಲ್ಲ ಎಂದು ಮುಸ್ಲಿಮೇತರನನ್ನು ನಿಂದಿಸಿದ್ದ ವ್ಯಕ್ತಿಯನ್ನು ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿದೆ.

ಕೊರೋನಾ ಭೀತಿ: ಸೌದಿ ಭೇಟಿ ಬಳಿಕ ಸ್ವಯಂ ಗೃಹ ಬಂಧನ ವಿಧಿಸಿಕೊಂಡ ಬಿಜೆಪಿ ಸಂಸದ ಸುರೇಶ್ ಪ್ರಭು!
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸ್ವಯಂ ಗೃಹ ಬಂಧನ ವಿಧಿಸಿಕೊಂಡಿದ್ದಾರೆ.

