ದೇಶSaudi-Pak defence pact: ಸೌದಿ-ಪಾಕ್ ರಕ್ಷಣಾ ಒಪ್ಪಂದ ಭಾರತದ ಭದ್ರತೆಗೆ ಬೆದರಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಸೌದಿ ಅರೇಬಿಯಾ, ಪಾಕಿಸ್ತಾನದೊಂದಿಗೆ 'ಕಾರ್ಯತಂತ್ರದ ಪರಸ್ಪರ ರಕ್ಷಣಾ' ಒಪ್ಪಂದಕ್ಕೆ ಸಹಿ ಹಾಕಿದೆ. ಇದು ಭಾರತದ ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.