ದೇಶ'Saudi Arabia ಪರಸ್ಪರ ಹಿತಾಸಕ್ತಿ, ಸೂಕ್ಷ್ಮತೆಗಳ ಗಣನೆಗೆ ತೆಗೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೇವೆ': Saudi-Pak ಒಪ್ಪಂದದ ಕುರಿತು ಭಾರತ ಖಡಕ್ ಮಾತು!
ಪಾಕಿಸ್ತಾನದೊಂದಿಗಿನ MBS ನ ರಕ್ಷಣಾ ಒಪ್ಪಂದದ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ವಿದೇಶಾಂಗ ಸಚಿವಾಲಯ 'ಸೌದಿ ಅರೇಬಿಯಾ ಪರಸ್ಪರ ಹಿತಾಸಕ್ತಿಗಳು ಮತ್ತು ಸೂಕ್ಷ್ಮತೆಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಭಾರತ ಆಶಿಸುತ್ತಿದೆ'