ದೇಶSaudi-Pak ties: ಪಕ್ಷದ ನಿಲುವಿಗಿಂತ ಭಿನ್ನ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದ ಶಶಿ ತರೂರ್! ಹೇಳಿದ್ದೇನು? Video
ಸೌದಿ ಅರೇಬಿಯಾ ಮತ್ತು ಪಾಕಿಸ್ತಾನದ ನಡುವಿನ ರಕ್ಷಣಾ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ರಾಜತಾಂತ್ರಿಕತೆಗೆ ಆದ ಮತ್ತೊಂದು ಹಿನ್ನಡೆಯಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದರು.