ರಾಜಕೀಯವಿಧಾನಸಭೆ ಚುನಾವಣೆ ಗೆಲ್ಲಲು ಸರ್ಕಸ್: ಆಶಾ ಕಾರ್ಯಕರ್ತೆಯರಿಗೆ ಸೌದಿ ರಿಯಾಲ್ಸ್ ವಿತರಿಸಿದ ಶಾಸಕ ಜಮೀರ್ ಅಹ್ಮದ್
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ವಿವಿಧ ಕ್ಷೇತ್ರಗಳಲ್ಲಿ ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ನಾನಾ ರೀತಿಯಲ್ಲಿ ಗಿಫ್ಟ್ಗಳನ್ನು ನೀಡುತ್ತಿದ್ದಾರೆ.