ದೇಶಪಹಲ್ಗಾಮ್ ಉಗ್ರರ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಮರಳಿದ ಮೋದಿ; PM ನೇತೃತ್ವದಲ್ಲಿ ತುರ್ತು ಭದ್ರತಾ ಸಮಿತಿ ಸಭೆ
ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ.