ರಾಜ್ಯನಾಗಮಂಗಲದ ಸೌಮ್ಯಕೇಶವ ದೇಗುಲದ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ
ಅಧಿಕಾರಿಗಳ ನಿಷ್ಕ್ರಿಯತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ನಾಗಮಂಗಲದ ಸೌಮ್ಯಕೇಶವ ದೇವಸ್ಥಾನದ ಸುತ್ತಲಿನ ಅನಧಿಕೃತ ಮತ್ತು ಅಕ್ರಮ ಒತ್ತುವರಿಗೆ ಸಂಬಂಧಿಸಿದಂತೆ ನೀಡಲಾದ ನೋಟಿಸ್ಗಳನ್ನು ಅನುಸರಿಸಿ, ಕಾನೂನು ಪ್ರಕಾರ ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಿದೆ.