ದೇಶದೆಹಲಿ ಸಂಪುಟಕ್ಕೆ ಅತಿಶಿ, ಸೌರಭ್ ಭಾರದ್ವಾಜ್ ನೇಮಕಕ್ಕೆ ಕೇಜ್ರಿವಾಲ್ ಶಿಫಾರಸು
ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.