Saurav Ganguly

ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿಗೆ ಇನ್ನು ಮುಂದೆ 'Z' ಕೆಟಗರಿ ಭದ್ರತೆ: ಪಶ್ಚಿಮ ಬಂಗಾಳ ಸರ್ಕಾರ ಆದೇಶ
ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಪಶ್ಚಿಮ ಬಂಗಾಳ ಸರ್ಕಾರವು 'ಝಡ್' ವರ್ಗಕ್ಕೆ ಹೆಚ್ಚಿಸಿದೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ ಸಾಧ್ಯತೆ, ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ
1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಬಗ್ಗದ ಗಂಗೂಲಿ- ತಗ್ಗದ ಬಿಜೆಪಿ: ರಾಜಕೀಯ ಪ್ರವೇಶಕ್ಕೆ 'ದಾದಾ' ನಿರಾಕರಣೆ; ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಕಡೆಗಣನೆ!
ಸೌರವ್ ಗಂಗೂಲಿ, ಬಂಗಾಳಿಯರ ಪ್ರೀತಿಯ 'ದಾದಾ' ಸುದ್ದಿಯಲ್ಲಿದ್ದಾರೆ. ಅದು ಕ್ರಿಕೆಟ್ ನಿಂದಾಚೆಗೆ ರಾಜಕೀಯಕ್ಕೆ ಹೊರಳಿರುವುದು ಈಗಿನ ಸುದ್ದಿ. ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿಯವರ ಬಿಸಿಸಿಐ ಅಧ್ಯಕ್ಷ ಪಟ್ಟ ಕೊನೆಗೊಳ್ಳುತ್ತಿರುವ ಸಂದರ್ಭದಲ್ಲಿ ಕ್ರಿಕೆಟ್ ಬಿಟ್ಟು ರಾಜಕೀಯ ವಿಷಯಕ್ಕೆ ಸುದ್ದಿಯಾಗುತ್ತಿದ್ದಾರೆ.

ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ಆಯ್ಕೆ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ
ವಿರಾಟ್ ಕೊಹ್ಲಿಯವರನ್ನು ಟಿ20 ಕಪ್ತಾನರಾಗಿ ಮುಂದುವರಿಸುವ ಯೋಚನೆ ಬಿಸಿಸಿಐ ದಾಗಿತ್ತು. ಆದರೆ ಕೊಹ್ಲಿ ಅದಕ್ಕೆ ಒಪ್ಪಲಿಲ್ಲ.

'ನನ್ನ ಹೀರೊ ಇನ್ನಿಲ್ಲ': ಡಿಯಾಗೊ ಮರಡೋನಾ ನಿಧನಕ್ಕೆ ಸೌರವ್ ಗಂಗೂಲಿ ಸೇರಿದಂತೆ ಕ್ರೀಡಾಲೋಕ ಕಂಬನಿ
ಫುಟ್ ಬಾಲ್ ಲೋಕದ ದಂತಕಥೆ ಡಿಯಾಗೊ ಮರಡೊನಾ ನಿಧನಕ್ಕೆ ಕ್ರೀಡಾಲೋಕ ಕಂಬನಿ ಮಿದಿಡಿದೆ.

ಕೊರೊನಾ ವೈರಸ್ ನಿಂದ ಐಪಿಎಲ್, ದಕ್ಷಿಣ ಆಫ್ರಿಕಾ ಸರಣಿಗೆ ಯಾವುದೇ ಧಕ್ಕೆಯಿಲ್ಲ: ಸೌರವ್ ಗಂಗೂಲಿ
ಕೊರೊನಾ ವೈರಸ್ ನಿಂದ ಮುಂಬರುವ ಐಪಿಎಲ್ ಟಿ20 ಸರಣಿ ಪಂದ್ಯಕ್ಕೆ ಯಾವುದೇ ತೊಂದರೆಯಿಲ್ಲ,ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಗಾವಹಿಸುತ್ತಿದ್ದಾರೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ನ ಆಡಳಿತ ಮಂಡಳಿ ಅಧ್ಯಕ್ಷ ಬ್ರಜೇಶ್ ಪಟೇಲ್ ತಿಳಿಸಿದ್ದಾರೆ.

ಐಪಿಎಲ್ 2020: ರಾತ್ರಿ ಪಂದ್ಯ 8 ಗಂಟೆಗೆ ಆರಂಭ; ಮುಂಬೈಯಲ್ಲಿ ಅಂತಿಮ ಹಣಾಹಣಿ
ರಾತ್ರಿ ವೇಳೆಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) ಪಂದ್ಯಗಳು 8 ಗಂಟೆಯಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಐಪಿಎಲ್ ನ 13ನೇ ಸೀಸನ್ ಮಾರ್ಚ್ 29ರಂದು ಆರಂಭವಾಗುತ್ತಿದೆ.

ಇಂದು ಅಧಿಕೃತ: ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ
ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐನ 39ನೇ ಅಧ್ಯಕ್ಷರಾಗಿ ಬುಧವಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಂಡಿದ್ದಾರೆ.

3 ವರ್ಷಕ್ಕೊಮ್ಮೆ ವಿಶ್ವಕಪ್ ನಡೆಸಲು ಐಸಿಸಿ ಯೋಜನೆಗೆ ಗಂಗೂಲಿ ಹೇಳಿದ್ದೇನು?
ಪ್ರತಿ ಮೂರು ವರ್ಷಗಳಿಗೊಮ್ಮೆ 50 ಓವರ್‌ಗಳ ವಿಶ್ವಕಪ್ ನಡೆಸಲು ಐಸಿಸಿ ಪ್ರಯತ್ನಕ್ಕೆ ಬಿಸಿಸಿಐ ಅಧ್ಯಕ್ಷರಾಗಲಿರುವ ಸೌರವ್ ಗಂಗೂಲಿ ಮಂಗಳವಾರ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

