Savadi

ಲಕ್ಷ್ಮಣ ಸವದಿ ಕಾಂಗ್ರೆಸ್ ಪರವಾಗಿದ್ದು, ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ
ಶಾಸಕರಾದ ಲಕ್ಷ್ಮಣ ಸವದಿ ಕಾಂಗ್ರೆಸ್ ಪರವಾಗಿದ್ದು, ಅವರು ಕಾಂಗ್ರೆಸ್ ಬಿಡುವುದಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಬಿಜೆಪಿ ಸೈಲೆಂಟ್ ಆಪರೇಷನ್ ಸಕ್ಸಸ್: ಶೆಟ್ಟರ್ ಬಿಜೆಪಿಗೆ ಮರಳಿದ ಬೆನ್ನಲ್ಲೇ ಲಕ್ಷ್ಮಣ ಸವದಿ ಜೊತೆ ಡಿಕೆಶಿ ಮಾತುಕತೆ!
ಸಿಟ್ಟಿನಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಬಿಜೆಪಿಯ ಸೈಲೆಂಟ್ ಆಪರೇಷನ್ ಯಶಸ್ವಿಯಾಗಿದೆ. ಈ ಬೆಳವಣಿಗೆ ಕೈ ಪಡೆಗೆ ಶಾಕ್ ನೀಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿಯಿಂದ ಬಂದಿದ್ದ ಮತ್ತೊಬ್ಬ ನಾಯಕ ಲಕ್ಷ್ಮಣ್ ಸವದಿಯವರನ್ನು...

ಪಂಚತಂತ್ರ ಕಥೆಗಳ ಹಿಂದಿರುವ ವ್ಯಕ್ತಿ ದುರ್ಗಸಿಂಹನ ಕಥೆ ಹೇಳುತ್ತದೆ ಈ ದೇವಾಲಯ!
ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ದುರ್ಗಸಿಂಹ ಈ ಕಥೆಗಳ ಮೂಲ ಲೇಖಕ. ಅವುಗಳನ್ನು ಆತ ಅಸಂಖ್ಯಾತ ಭಾರತೀಯ ಮತ್ತು ವಿದೇಶಿ ಭಾಷೆಗಳಿಗೆ ಅನುವಾದಿಸಿದ್ದಾನೆ ಎಂದು ಕೆಲವು ಇತಿಹಾಸ ಪ್ರಾಧ್ಯಾಪಕರು ಪ್ರತಿಪಾದಿಸುತ್ತಾರೆ.

ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಹರಸಾಹಸ ಪಡುತ್ತಿದೆ: ಲಕ್ಷ್ಮಣ್ ಸವದಿ
ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಅವರು ಮಾಡಿರುವ ಸ್ವಯಂಕೃತ ಅಪರಾಧಗಳೇ ಅವರು ರಾಜ್ಯದಲ್ಲಿ ಹೀನಾಯವಾಗಿ ಸೋಲಲು ಕಾರಣ, ಪ್ರಮುಖ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಯ ಸ್ಥಿತಿ ಮನೆಯೊಂದು ಆರು ಬಾಗಿಲುಗಳಾಗಿದೆ ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಶನಿವಾರ ಹೇಳಿದರು.

ಲಕ್ಷ್ಮಣ್ ಸವದಿ ಒಬ್ಬ ಮೋಸಗಾರ: ರಮೇಶ್ ಜಾರಕಿಹೊಳಿ
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಒಬ್ಬ ಮೋಸಗಾರ, ಅವರು ಬಿಜೆಪಿ ಹಾಗೂ ಪಕ್ಷದ ನಾಯಕರಿಬ್ಬರಿಗೂ ಮೋಸ ಮಾಡಿದ್ದಾರೆ’ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ ಆರೋಪಿಸಿದ್ದಾರೆ.

ಹಣದ ಆಮಿಷ ಕುರಿತ ಹೇಳಿಕೆ: ಶ್ರೀಮಂತ ಪಾಟೀಲ್ ಜೊತೆ ಮಾತನಾಡುತ್ತೇನೆಂದ ಸವದಿ
ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಸರ್ಕಾರದ ಗಡುವು ಮುಗಿದರೂ ಮುಂದುವರೆದ ಮುಷ್ಕರ: ಸಾರಿಗೆ ನಿಗಮಗಳಿಗೆ ರೂ.152 ಕೋಟಿ ನಷ್ಟ
ಸರ್ಕಾರ ನೀಡಿದ್ದ ಗಡುವು ಮುಗಿದರೂ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಈ ವರೆಗೆ ಒಟ್ಟು ರೂ.152 ಕೋಟಿ ಆದಾಯ ನಷ್ಟವುಂಟಾಗಿದೆ.

ನೂತನ ಲಾಕ್'ಡೌನ್ ಮಾರ್ಗದರ್ಶನದಲ್ಲಿ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ: ಕೇಂದ್ರಕ್ಕೆ ಸಚಿವ ಲಕ್ಷ್ಮಣ್ ಸವದಿ ಮನವಿ
ನೂತನ ಲಾಕ್'ಡೌನ್ ಮಾರ್ಗದರ್ಶನದಲ್ಲಿ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.

ಅಥಣಿ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಡಿಸಿಎಂ ಸವದಿ ಆಪ್ತ ಗುರು ದಾಶ್ಯಾಳ
ಅಥಣಿ ವಿಧಾನಸಭಾ ಉಪಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ. ರೈತಪರ ಕುಮಾರಸ್ವಾಮಿ ಸರ್ಕಾರ ತಂದ ಯೋಜನೆಗಳ ಪರಿಣಾಮ ನಾನು ಗೆಲುವು ಸಾಧಿಸುತ್ತೇನೆಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಪ್ತ ಗುರು ದಾಶ್ಯಾಳ್ ಅವರು ಹೇಳಿದ್ದಾರೆ.

