Savadi

ರಾವಣನೇ ಹಾಳಾಗಿದ್ದಾನೆ, ಇನ್ನು ಸವದಿ ಯಾವ ಲೆಕ್ಕ?: ರಮೇಶ್ ಜಾರಕಿಹೊಳಿ
ವಿಧಾನಸಬೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ್ ಸವದಿಗೆ ಅವರ ಸ್ಥಾನದ ಮಹತ್ವ ಗೊತ್ತಿಲ್ಲ. ಆತ ಕನಸಿನಲ್ಲೇ ಉಪ ಮುಖ್ಯಮಂತ್ರಿಯಾಗಿದ್ದೇನೆಂದು ತಿಳಿದಿದ್ದಾನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯವರು ಕಿಡಿಕಾರಿದ್ದಾರೆ.

ಅನರ್ಹರಿಗೆ ಡಿಸಿಎಂ ಶಾಕ್: ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದ ಸವದಿ
ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ಕೊಡುತ್ತಿದ್ದಂತೆಯೇ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿರುವ ಅನರ್ಹರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಶಾಕ್ ನೀಡಿದ್ದಾರೆ.

ಅವರಿಲ್ಲದಿದ್ದರೆ ನೀವು ಡಿಸಿಎಂ ಆಗುತ್ತಿರಲಿಲ್ಲ: ಅನರ್ಹರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದ ಸವದಿಗೆ ಕತ್ತಿ ತಿರುಗೇಟು
ಸ್ವಪಕ್ಷೀಯರ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಉಮೇಶ್ ಕತ್ತಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಅದರಲ್ಲೂ ಅನರ್ಹರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಯಡಿಯೂರಪ್ಪ, ಲಕ್ಷ್ಮಣ್ ಸವದಿಗೆ ಮುಖಭಂಗ
ಕನ್ನಡಿಗರ ಪ್ರಭಾವ ಇರುವ ಹಾಗೂ ನೆರೆಪೀಡಿತವಾಗಿರುವ ಕರ್ನಾಟಕ ಗಡಿಯ ಸಾಂಗ್ಲಿ ಹಾಗೂ ಕೊಲ್ಹಾಪುರ ಜಿಲ್ಲೆಗಳಲ್ಲಿ ಬಿಜೆಪಿಗೆ ಸೋಲಾಗಿದ್ದು, ಇಲ್ಲಿ ವ್ಯಾಪಕ ಪ್ರಚಾರ ಮಾಡಿದ್ದ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಣಣ್ ಸವದಿಯವರಿಗೆ ತೀವ್ರ ಮುಖಭಂಗವಾಗಿದೆ.

