ರಾಜ್ಯಹುಬ್ಬಳ್ಳಿ: ಗಣೇಶ ಮೂರ್ತಿ ಹಿಂದೆ ಹಾಕಿದ್ದ ಬಾಲಗಂಗಾಧರ್ ತಿಲಕ್, ಸಾವರ್ಕರ್ ಪೋಸ್ಟರ್ ತೆರವುಗೊಳಿಸಿದ ಪಾಲಿಕೆ ಸಿಬ್ಬಂದಿ
ಬಿಗಿ ಪೊಲೀಸ್ ಭದ್ರತೆ ನಡುವೆ ಹಿಂದೂ ಸಂಘಟನೆಗಳು ಬುಧವಾರ ಬೆಳಗ್ಗೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದವು. ನಂತರ, ಕೆಲವು ಹಿಂದೂ ಸಂಘಟನೆಗಳು ಬುಧವಾರ ಮಧ್ಯಾಹ್ನ ವಿ ಡಿ ಸಾವರ್ಕರ್, ಭಗತ್ ಸಿಂಗ್ ಮತ್ತು ಶಿವಾಜಿ ಅವರ ಫ್ಲೆಕ್ಸ್ಗಳನ್ನು ಪ್ರವೇಶದ್ವಾರದಲ್ಲಿ ಹಾಕಿದವು.