Savarkar defamation case

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ದೇಶ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು
ದೇಶ

ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು

ರಾಹುಲ್ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ನಂತರ ಸಂಸದ/ಶಾಸಕರ ವಿಶೇಷ ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಆಧಾರದ ಮೇಲೆ ಜಾಮೀನು ನೀಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
ದೇಶ

ಮಾನನಷ್ಟ ಮೊಕದ್ದಮೆ ಪ್ರಕರಣ: ಸಾವರ್ಕರ್ ಟೀಕಿಸಿದ್ದ ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

ಪುಣೆ ನ್ಯಾಯಾಲಯ ಶುಕ್ರವಾರ ರಾಹುಲ್‌ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್‌ 23 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೇಳಿದೆ.