ರಾಜ್ಯಶಿವಮೊಗ್ಗ: ಸಾವರ್ಕರ್ ಕಾರ್ಯಕ್ರಮಕ್ಕೆ ತೆರಳಿದ್ದವರ ಮೇಲೆ ಹಲ್ಲೆ, ಪೊಲೀಸರಿಂದ ಬಿಗಿ ಬಂದೋಬಸ್ತ್
ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ದೃಷ್ಟಿಯಿಂದ ಮತ್ತೆ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸಿದ್ದು ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದ ಮೂವರು ವ್ಯಕ್ತಿಗಳು ಆರ್ ಎಸ್ಎಸ್ ವಿರೋಧಿ ಘೋಷಣೆ ಕೂಗಿದ್ದಾರೆ.