ರಾಜಕೀಯಆರು ಬಾರಿ ಕ್ಷಮಾಪಣೆ ಪತ್ರ ಕೊಟ್ಟು ಬ್ರಿಟಿಷರ ತಟ್ಟೆ ಕಾಸಿನಲ್ಲಿ ಜೀವನ ಮಾಡಿದವರು ಸಾವರ್ಕರ್: ಬಿ.ಕೆ ಹರಿಪ್ರಸಾದ್
ನಾವು ನಾಗಪುರ ಯುನಿವರ್ಸಿಟಿಯವರಲ್, ನಾವು ಜನಸಾಮಾನ್ಯರ ವಿಶ್ವ ವಿದ್ಯಾನಿಲಯದವರು, ನಮ್ಮಲ್ಲಿ ದ್ವಂದ್ವ ಇಲ್ಲ, ಸಾವರ್ಕರ್ ವಿಚಾರವಾಗಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೇರೆ ಬೇರೆ ರೀತಿಯಲ್ಲಿ ವಿರೋಧ ಮಾಡುತ್ತಾರೆ.