ದೇಶವಿ.ಡಿ ಸಾರ್ವಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಾನನಷ್ಟ ಕೇಸ್; ರಾಹುಲ್ ಗಾಂಧಿಗೆ ಜಾಮೀನು ಮಂಜೂರು!
ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಆರ್ ಸಿ ನರ್ವಾಡಿಯಾ ಅವರ ಮುಂದೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ, ನಾನು ತಪ್ಪಿತಸ್ಥನಲ್ಲ ಎಂದು ಮನವಿ ಮಾಡಿದರು. ಬಳಿಕ ಅವರ ವಕೀಲರು ಜಾಮೀನು ಕೋರಿದರು.