Savarkar

ಸಾವರ್ಕರ್ ವಿಷಯ ಬಿಟ್ಟು ಸಮಸ್ಯೆ ಕುರಿತು ಚರ್ಚೆಯಾಗಲಿ: ಬಿಜೆಪಿಗರ ಕಾಲೆಳೆದ ಸಿದ್ದರಾಮಯ್ಯ
ಮಹಾರಾಷ್ಟ್ರ ಚುನಾವಣೆ ಮುಗಿದಿರುವುದರಿಂದ ಬಿಜೆಪಿ ನಾಯಕರು ವಿ.ಡಿ.ಸಾವರ್ಕರ್ ಬಗ್ಗೆ ಮಾತನಾಡುವುದನ್ನು ಬಿಟ್ಟು ಈಗಲಾದರೂ ರಾಜ್ಯ ಹಾಗೂ ದೇಶದಲ್ಲಿನ ಸಮಸ್ಯೆಗಳ ನಿವಾರಣೆ ಮತ್ತು ಅಭಿವೃದ್ಧಿಯ ಬಗ್ಗೆ ಗಮನ ಹರಿಸಲಿ,

ತಮ್ಮ ಹೇಳಿಕೆಗಳಿಗೆ ಸಿದ್ದರಾಮಯ್ಯ ಫಲ ಅನುಭವಿಸುತ್ತಾರೆ: ಜಗದೀಶ್ ಶೆಟ್ಟರ್
ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ವಿರುದ್ಧ ಕೀಳಾಗಿ ಮಾತನಾಡಿರುವ ಸಿದ್ದರಾಮಯ್ಯ ಮುಂದೆ ಅದರ ಫಲ ಅನುಭವಿಸುತ್ತಾರೆ ಎಂದು ಸಚಿವ ಜಗದೀಶ ಶೆಟ್ಟರ್ ಅವರು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಾತಂತ್ರ್ಯ ಹೋರಾಟದ ಗಂಧಗಾಳಿ ಗೊತ್ತಿಲ್ಲ: ರವಿಕುಮಾರ್
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾತಂತ್ರ್ಯ ಹೋರಾಟದ ಗಂಧಗಾಳಿ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕಿಡಿಕಾರಿದ್ದಾರೆ.

'ಸಾವರ್ಕರ್ ಗೆ ಆ ಮೇಲೆ, ಮೊದಲು ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ': ಸಿದ್ದರಾಮಯ್ಯ
ಸಾವರ್ಕರ್ ಅವರನ್ನು ಗಾಂಧಿ ಹತ್ಯೆ ಅಪರಾಧಿ ನಾಥೂರಾಮ್ ಘೋಡ್ಸೆಗೆ ಹೋಲಿಸಿ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತ್ರಿವಿಧ ದಾಸೋಹಿ , ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾವರ್ಕರ್ ಬಳಿಕ ಬಿಜೆಪಿ ಗೋಡ್ಸೆಗೂ ಭಾರತ ರತ್ನ ನೀಡಿದ್ರೆ ಅಚ್ಚರಿಯಿಲ್ಲ: ಕಾಂಗ್ರೆಸ್ ನಾಯಕ ರಶೀದ್ ಅಲ್ವಿ
ಮುಂಬರುವ ಮಹಾರಾಷ್ಟ್ರ ಚುನಾವಣೆ ಹಿನ್ನೆಲೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯಲ್ಲಿ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಭರವಸೆ ಕೊಟ್ಟಿದೆ. ಈ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ಸಾವರ್ಕರ್ ಗೆ ಭಾರತ ರತ್ನ ನೀಡುವ ಬಿಜೆಪಿ ಮುಂದಿನ ದಿನಗಳಲ್ಲಿ ಗಾಂಧಿ ಹಂತಕ....

ಸಾವರ್ಕರ್ಗೆ ಭಾರತ ರತ್ನ,ದೇಶವನ್ನು ದೇವರೇ ಕಾಪಾಡಬೇಕು- ಕಾಂಗ್ರೆಸ್
ಹಿಂದುತ್ವ ಚಿಂತಕ ವಿ. ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಕೇಂದಕ್ಕೆ ಶಿಫಾರಸು ಮಾಡುವುದಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ

ಗೋವಾ: ಶಾಲಾ ಪಠ್ಯಪುಸ್ತಕದಲ್ಲಿ ನೆಹರು ಬದಲು ಸಾವರ್ಕರ್ ಚಿತ್ರ, ಎನ್ ಎಸ್ ಯುಐ ಆಕ್ರೋಶ
ಗೋವಾ ರಾಜ್ಯದ 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿದ್ದ ಸ್ವಾತಂತ್ರ ಹೋರಾಟಗಾರ, ಹಿಂದುತ್ವವಾದಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ತೆಗೆದು .....

