Savarkar's portrait

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾವಚಿತ್ರವನ್ನು ಅಳವಡಿಸಲಾಗಿತ್ತು.

ಚಳಿಗಾಲ ಅಧಿವೇಶನ: ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ, ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ
ರಾಜ್ಯ

ಚಳಿಗಾಲ ಅಧಿವೇಶನ: ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ, ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ

ರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ. ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ.