ವಿಶೇಷಕಾಂಕ್ರೀಟ್ ಕಾಡಿನಲ್ಲಿ ಕೆರೆಗಳಿಗೆ ಮರು ಜೀವ: ಕಾರ್ಪೊರೇಟ್ ಕೆಲಸ ತೊರೆದು ಪರಿಸರ ರಕ್ಷಕನಾದ ಹರ್ಷ ತೇಜ್
ಕೆರೆಗಳ ರಕ್ಷಣೆ ಮಾಡುವ ಸಲುವಾಗಿ 5 ವರ್ಷಗಳ ಹಿಂದೆ ಕಾರ್ಪೊರೇಟ್ ಕೆಲಸ ತೊರೆದಿದ್ದ ಹರ್ಷ ತೇಜ್ ಅವರು, ಫೌಂಡೇಷನ್ ಆರಂಭಿಸಿ, ನಗರದಲ್ಲಿ ಕೆರೆಗಳ ಪುನರುಜ್ಜೀವನಗೊಳಿಸುವ ಕೆಲಸ ಮಾಡುತ್ತಿದ್ದಾರೆ.