ರಾಜ್ಯ'ನಾನು ಜೀವನದ ಸಂಧ್ಯಾಕಾಲದಲ್ಲಿದ್ದೇನೆ; ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ; ಕರ್ನಾಟಕವನ್ನು ರಕ್ಷಿಸಿ'
ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು. ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ.