ರಾಜ್ಯ'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನ: 30 ದಿನಗಳಲ್ಲಿ 9 ಸಾವಿರ ಜಲಮಿತ್ರರ ನೋಂದಣಿ
'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನಕ್ಕೆ ಸಿಲಿಕಾನ್ ಸಿಟಿ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ಜಲಮಿತ್ರ ಎಂದು ನೋಂದಾಯಿಸಿಕೊಂಡಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.