ರಾಜಕೀಯದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ: ಕುಮಾರಸ್ವಾಮಿ ಸವಾಲು!
ಬಿಡದಿ ಟೌನ್ ಶಿಪ್ ಮತ್ತು ನೈಸ್ ಯೋಜನೆಯ ಮೂಲಕ ಈ ಸರ್ಕಾರ ಖಾಸಗಿ ವ್ಯಕ್ತಿಗಳ ಜೊತೆ ಕುಮ್ಮಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಭೂಮಿಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ದೂರಿದರು.