ವಿಶೇಷಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!
ಆಂಧ್ರ ಪ್ರದೇಶದ ದ್ವಾರಕ ತಿರುಮಲದ ಗುಂಡುಗೊಲುಗುಂಟ ಗ್ರಾಮದಲ್ಲಿ 30 ಅಡಿ ಆಳದ ತೆರೆದ ಕೊಳಬೆ ಬಾವಿಗೆ ಬಿದಿದ್ದ 9 ವರ್ಷದ ಬಾಲಕನೊಬ್ಬನನ್ನು ಧೈರ್ಯಶಾಲಿ ಯುವಕನೊಬ್ಬ ಐದು ಗಂಟೆಗಳ ಸಾಹಸ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.