ದೇಶವಿಡಿಯೋ: ರೈಲು ಬರುವ ವೇಳೆ ಹಳಿ ಮೇಲೆ ಬಿದ್ದ ಮಗು ರಕ್ಷಿಸಿದ ರೈಲ್ವೆ ಸಿಬ್ಬಂದಿ, ಪಿಯೂಷ್ ಗೋಯಲ್ ಮೆಚ್ಚುಗೆ
ರೈಲ್ವೆ ಸಿಬ್ಬಂದಿಯೊಬ್ಬರು ತನ್ನ ಪ್ರಾಣ ಪಣಕ್ಕಿಟ್ಟು ರೈಲು ಬರುತ್ತಿದ್ದ ವೇಳೆಯೇ ಆಯತಪ್ಪಿ ಹಳಿ ಮೇಲೆ ಬಿದ್ದ ಮಗುವನ್ನು ರಕ್ಷಿಸಿದ ಘಟನೆ ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ.