ಕೇಂದ್ರ ಬಜೆಟ್ಕೇಂದ್ರ ಬಜೆಟ್ 2023: ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ; ಉಳಿತಾಯಕ್ಕೆ ಹೊಸ ಯೋಜನೆಗಳ ಘೋಷಣೆ
ಕೇಂದ್ರ ಬಜೆಟ್ 2023ರಲ್ಲಿ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಬ್ಯಾಂಕ್ನಲ್ಲಿ ಠೇವಣಿ ಇರಿಸಿ ಬಡ್ಡಿಯ ಆಧಾರದ ಮೇಲೆ ಜೀವನ ಸಾಗಿಸುವ ಹಿರಿಯ ನಾಗರಿಕರಿಗೆ ಇದು ಶುಭ ಸುದ್ದಿಯಾಗಿದೆ.